“ಲೆಕ್ಕಾಚಾರ”ದ ಆಟ

ಟೈಟಲ್‌ ನೆಗೆಟಿವ್‌ ನಿರೀಕ್ಷೆ ಪಾಸಿಟಿವ್‌

Team Udayavani, Aug 2, 2019, 5:00 AM IST

k-28

“ಆಟಕ್ಕುಂಟು ಲೆಕ್ಕಕ್ಕಿಲ್ಲ’ ಎಂಬ ಚಿತ್ರದ ಹೆಸರನ್ನು ತುಂಬಾ ದಿನಗಳಿಂದ ನೀವು ಕೇಳಿರಬಹುದು. ಆದರೆ, ಸಿನಿಮಾ ಯಾವಾಗ ಬಿಡುಗಡೆಯಾಗುತ್ತದೆ ಎಂಬ ಮಾಹಿತಿ ಇರಲಿಲ್ಲ. ಈಗ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ಚಿತ್ರದ ಹಾಡು ಹಾಗೂ ಟ್ರೇಲರ್‌ ಹೊರಬಂದಿದೆ. ಇತ್ತೀಚೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್‌, ಕಾರ್ಯದರ್ಶಿ ಎನ್‌.ಎಂ.ಸುರೇಶ್‌, ನಟ ವಸಿಷ್ಠ ಸಿಂಹ ಚಿತ್ರದ ಆಡಿಯೋ ಬಿಡುಗಡೆ ಮಾಡಿ ಚಿತ್ರ ತಂಡಕ್ಕೆ ಶುಭಕೋರಿದರು. ಈ ಚಿತ್ರವನ್ನು ರಾಮಚಂದ್ರ ಎನ್ನುವವರು ನಿರ್ದೇಶಿಸಿದ್ದಾರೆ. ಇವರಿಗಿದು ಮೊದಲ ಚಿತ್ರ. ಸಿನಿಮಾದ ಮೇಲಿನ ಆಸಕ್ತಿಯಿಂದ ಸಿನಿಮಾ ಕ್ಷೇತ್ರಕ್ಕೆ ಬಂದ ರಾಮಚಂದ್ರ ಮೊದಲ ಚಿತ್ರಕ್ಕೇ “ಆಟಕ್ಕುಂಟು ಲೆಕ್ಕಕ್ಕಿಲ್ಲ’ ಎಂದು ಟೈಟಲ್‌ ಇಟ್ಟಿದ್ದಾರೆ. ಈ ಟೈಟಲ್‌ ಕೇಳಿದ ಅನೇಕರು, “ಟೈಟಲ್‌ ತುಂಬಾ ನೆಗೆಟಿವ್‌ ಅನಿಸುತ್ತಿದೆ. ಬದಲಿಸಿ’ ಎಂದರಂತೆ. ಆದರೆ, ನಿರ್ದೇಶಕರ ಕಥೆಗೆ ಅದೇ ಸೂಕ್ತವಾದ ಕಾರಣ, ಕೊನೆಗೆ ಅದನ್ನೇ ಇಟ್ಟಿದ್ದಾಗಿ ಹೇಳಿಕೊಂಡರು ನಿರ್ದೇಶಕರು. ಚಿತ್ರದಲ್ಲಿ ಮನುಷ್ಯನಲ್ಲಿರುವ ಒಂದು ಸೂಕ್ಷ್ಮ ಗುಣದ ಬಗ್ಗೆ ಹೇಳಿದ್ದಾರಂತೆ. ಹಾಗಾದರೆ, ಅದು ಏನು ಎಂದು ನೀವು ಕೇಳಬಹುದು. ಅದನ್ನು ಚಿತ್ರದಲ್ಲೇ ನೋಡಬೇಕು ಎಂಬುದು ನಿರ್ದೇಶಕರ ಮಾತು.

ಚಿತ್ರದಲ್ಲಿ ಸಂಚಾರಿ ವಿಜಯ್‌, ಮಯೂರಿ, ರಶ್ಮಿ ಸೇರಿದಂತೆ ಅನೇಕರು ನಟಿಸಿದ್ದಾರೆ. ಸಂಚಾರಿ ವಿಜಯ್‌ ಹೇಳುವಂತೆ, ಈ ಚಿತ್ರವನ್ನು ಒಂದು ವಾಕ್ಯದಲ್ಲಿ ಕಟ್ಟಿಕೊಡೋದು ಕಷ್ಟವಂತೆ. ಏಕೆಂದರೆ ಹಲವು ಪದರಗಳೊಂದಿಗೆ ಚಿತ್ರದ ಕಥೆ ಸಾಗುತ್ತದೆ ಎಂಬುದು ಅವರ ಮಾತು. ನಾಯಕಿಯರಾದ ಮಯೂರಿ ಹಾಗೂ ರಶ್ಮಿ ಕೂಡಾ ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು. ಚಿತ್ರಕ್ಕೆ ನೊಬಿನ್‌ ಪೌಲ್‌ ಸಂಗೀತ, ವಾಸುಕಿ ವೈಭವ್‌ ಸಾಹಿತ್ಯ ಚಿತ್ರಕ್ಕಿದೆ. ಅಂದಹಾಗೆ, ಚಿತ್ರ ಆಗಸ್ಟ್‌ 23 ರಂದು ತೆರೆ ಕಾಣುತ್ತಿದೆ.

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

Ayogya 2: ಇಲ್ಲಿ ಎಲ್ಲವೂ ಡಬಲ್‌ ಆಗಿರುತ್ತದೆ…ಇದು ʼಅಯೋಗ್ಯʼನ ಭರವಸೆ

Ayogya 2: ಇಲ್ಲಿ ಎಲ್ಲವೂ ಡಬಲ್‌ ಆಗಿರುತ್ತದೆ…ಇದು ʼಅಯೋಗ್ಯʼನ ಭರವಸೆ

Sandalwood: ರಂಗೇರಲಿದೆ ಜನವರಿ; ಹೊಸ ವರ್ಷದ ಮೊದಲ ತಿಂಗಳಲ್ಲಿ ಸಿನಿ ಮಿಂಚು

Sandalwood: ರಂಗೇರಲಿದೆ ಜನವರಿ; ಹೊಸ ವರ್ಷದ ಮೊದಲ ತಿಂಗಳಲ್ಲಿ ಸಿನಿ ಮಿಂಚು

Pushpa-2; Bollywood withered in Pushpa fire

Pushpa-2; ಪುಷ್ಪ ಫೈರ್‌ ನಲ್ಲಿ ಬಾಡಿದ ಬಾಲಿವುಡ್

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.