‘ವಂಚನೆ ಪ್ರಕರಣಗಳಿಗೆ ಕಡಿವಾಣ ಹಾಕಿ’

Team Udayavani, Aug 2, 2019, 5:39 AM IST

010819kpn98

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಹಿರಿಯ ಪೊಲೀಸ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬೆಂಗಳೂರು: ‘ರಾಜ್ಯದಲ್ಲಿ ಹೆಚ್ಚುತ್ತಿರುವ ವಂಚನೆ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸರು ಕಟ್ಟೆಚ್ಚರ ವಹಿಸಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೂಚಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಹಿರಿಯ ಪೊಲೀಸ್‌ ಅಧಿಕಾರಿಗಳೊಂದಿಗೆ ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ಚರ್ಚಿಸಿದರು. ಬೆಂಗಳೂರು ನಗರದಲ್ಲಿ ಅಕ್ರಮ ಚಟುವಟಿಕೆಗಳು ನಡೆಯದಂತೆ ನಿಗಾ ವಹಿಸಬೇಕು. ವಿಶ್ವಮಟ್ಟದ ತಂತ್ರಜ್ಞಾನ ಬಳಸಿ ಅಪರಾಧ ಪ್ರಕರಣಗಳನ್ನು ತಡೆಗಟ್ಟಬೇಕು. ರಾತ್ರಿ 8 ರಿಂದ ಬೆಳಗ್ಗೆ 6 ಗಂಟೆಯವರೆಗೆ ಗಸ್ತು ತಿರುಗುವಂತೆ ಮುಖ್ಯಮಂತ್ರಿಗಳು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರಿನಲ್ಲಿ ಭಯೋತ್ಪಾದಕರು ಆಶ್ರಯ ಪಡೆದಿರುವ ಬಗ್ಗೆ ಎಚ್ಚರ ವಹಿಸುವಂತೆ ತಿಳಿಸಿದ ಅವರು, ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಬೇಕು. ಕೋಮುಗಲಭೆ ಸಂಭವಿಸದಂತೆ ಎಚ್ಚರ ವಹಿಸಬೇಕು. ಕೋಮು ಗಲಭೆಗಳಿಗೆ ಪ್ರಚೋದನೆ ನೀಡುವವರು ಯಾರೇ ಇರಲಿ, ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಿ ಎಂದರು.

ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ 25,174 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದ ಮುಖ್ಯಮಂತ್ರಿಗಳು ನಿರ್ಮಾಣ ಹಂತದಲ್ಲಿರುವ ಪೊಲೀಸರ ವಸತಿಗೃಹಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದೆಂದರು.

ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿ ಕಲ್ಯಾಣ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುವುದು. ಪೊಲೀಸ್‌ ಇಲಾಖೆಯ ವಿವಿಧ ಕಾರ್ಯಕ್ರಮಗಳಿಗೆ ಅಗತ್ಯವಿರುವ ಅನುದಾನವನ್ನು ಹಣಕಾಸಿನ ಸ್ಥಿತಿಗತಿ ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದರು.

ಮುಖ್ಯಮಂತ್ರಿಗಳ ಸಲಹೆಗಾರ ಎಂ.ಲಕ್ಷ್ಮೀ ನಾರಾಯಣ, ಪೊಲೀಸ್‌ ಮಹಾನಿರ್ದೇಶಕರಾದ ನೀಲಮಣಿ ಎನ್‌. ರಾಜು, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಅಲೋಕ್‌ ಕುಮಾರ್‌ ಹಾಗೂ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ಖುಷಿ ಕೊಡಬಲ್ಲ ಕೆಲವು ವಿಧಾನ ತಿಳಿಸಿ…ಏನೂ ಇಲ್ಲದೆಯೂ ಸಂತೋಷವಾಗಿರಿ!  

ಖುಷಿ ಕೊಡಬಲ್ಲ ಕೆಲವು ವಿಧಾನ ತಿಳಿಸಿ…ಏನೂ ಇಲ್ಲದೆಯೂ ಸಂತೋಷವಾಗಿರಿ!  

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.