ಶಾಲೆ, ಕಾಲೇಜು, ಚರ್ಚ್‌, ಸಂಘಟನೆಗಳಿಂದ ಮಳೆಕೊಯ್ಲು ಅರಿವು

'ಮನೆಮನೆಗೆ ಮಳೆಕೊಯ್ಲು' ಉದಯವಾಣಿ ಅಭಿಯಾನದ ಯಶಸ್ಸು

Team Udayavani, Aug 2, 2019, 10:55 AM IST

2-Agust-10

ಪದ್ಮಶಾಲಿ ಯುವ ವೇದಿಕೆಯಿಂದ ಮಳೆಕೊಯ್ಲು ಕಾರ್ಯಾಗಾರ ಜರಗಿತು.

ಮಹಾನಗರ: ಪದ್ಮಶಾಲಿ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ವತಿಯಿಂದ ಬೋಳೂರು ಮಠದಕಣಿ ರಸ್ತೆ ವೀರಭದ್ರನಗರದಲ್ಲಿ ನಡೆದ ‘ಆಟಿಡೊಂಜಿ ಎಂಕ್ಲೆನ ಐತಾರ’ ಕಾರ್ಯಕ್ರಮದಲ್ಲಿ ಮಳೆಕೊಯ್ಲು ಕುರಿತು ಮಾಹಿತಿ ವಿನಿಮಯ ರವಿವಾರ ನಡೆಯಿತು.

‘ಉದಯವಾಣಿ’ ನಡೆಸು ತ್ತಿರುವ ‘ಮನೆಮನೆಗೆ ಮಳೆಕೊಯ್ಲು’ ಅಭಿಯಾನದಿಂದ ಪ್ರೇರಣೆಗೊಂಡು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಮಾಹಿತಿ, ಪ್ರಾತ್ಯಕ್ಷಿಕೆ
ಮೇರಿಹಿಲ್ನ ಎಂಜಿನಿಯರ್‌ ಭರತ್‌ ಜೆ. ಅವರು ಮಳೆಕೊಯ್ಲು ಅಳವಡಿಕೆ, ಸರಳ ವಿಧಾನಗಳು, ಮಳೆಕೊಯ್ಲು ಮೂಲಕ ನೀರಿಂಗಿಸುವಿಕೆಯಿಂದ ಭವಿಷ್ಯಕ್ಕಾಗುವ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು. ತಮ್ಮದೇ ಮನೆಯಲ್ಲಿ ಮಳೆಕೊಯ್ಲು ವಿಧಾನ ಅಳವಡಿಸಿದ ಪ್ರಾತ್ಯಕ್ಷಿಕೆಗಳನ್ನು ತೋರಿಸಿದರು.

ಪದ್ಮಶಾಲಿ ಯುವ ವೇದಿಕೆ ಅಧ್ಯಕ್ಷ ಲೋಕೇಶ್‌ ಹರಿಪದವು, ಮಹಿಳಾ ವೇದಿಕೆ ಅಧ್ಯಕ್ಷೆ ಶುಭಾ ವಿಶ್ವನಾಥ್‌ ಮತ್ತಿತರರು ಉಪಸ್ಥಿತರಿದ್ದರು. ಸುಮಾರು 200ಕ್ಕೂ ಹೆಚ್ಚು ಮಂದಿ ಭಾಗವಹಿಸಿದರು.

ಆ. 4: ಗುರುಪುರ ಚರ್ಚ್‌ನಲ್ಲಿ ಮಳೆಕೊಯ್ಲು
ಗುರುಪುರ ಲೇಡಿ ಪೊಂಪೈ ಚರ್ಚ್‌ನಲ್ಲಿ ‘ಉದಯವಾಣಿ’ ಸಹಯೋಗದೊಂದಿಗೆ ಮಳೆಕೊಯ್ಲು ಮಾಹಿತಿ ಕಾರ್ಯಾಗಾರ ಆ. 4ರಂದು ಬೆಳಗ್ಗೆ 8.30ಕ್ಕೆ ನಡೆಯಲಿದೆ. ನಿರ್ಮಿತಿ ಕೇಂದ್ರದ ಯೋಜನ ನಿರ್ದೇಶಕ ರಾಜೇಂದ್ರ ಕಲ್ಬಾವಿ ಕಾರ್ಯಾಗಾರ ನಡೆಸಿಕೊಡಲಿದ್ದಾರೆ. ರವಿವಾರದ ಪ್ರಾರ್ಥನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುತ್ತಿದ್ದು, ಅವರಿಗೆ ಈ ವೇಳೆ ಮಳೆಕೊಯ್ಲು ಬಗ್ಗೆ ಸೂಕ್ತ ಅರಿವು-ಉತ್ತೇಜನ ನೀಡಿದರೆ ಅದು ಚರ್ಚ್‌ ವ್ಯಾಪ್ತಿಯ ಎಲ್ಲ ಕ್ರಿಶ್ಚಿಯನ್‌ ಸಮುದಾಯದ ಮನೆಗಳನ್ನು ಬಹಳ ಪರಿಣಾಮಕಾರಿಯಾಗಿ ತಲುಪುತ್ತದೆ.

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.