ರಮೇಶ್ ಬಾಬು ಜೆಡಿಎಸ್ ರಾಷ್ಟ್ರೀಯ ಪ್ರ.ಕಾರ್ಯದರ್ಶಿ
Team Udayavani, Aug 3, 2019, 3:00 AM IST
ಬೆಂಗಳೂರು: ವಿಧಾನಪರಿಷತ್‌ನ ಮಾಜಿ ಸದಸ್ಯ ರಮೇಶ್‌ಬಾಬು ಅವರನ್ನು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಆದೇಶ ಹೊರಡಿಸಿದ್ದಾರೆ.
ರಾಷ್ಟ್ರೀಯ ಮಹಾಪ್ರಧಾನ ಕಾರ್ಯದರ್ಶಿ ಯಾ ಗಿದ್ದ ಡ್ಯಾನಿಶ್ ಅಲಿಯವರು ಬಿಎಸ್‌ಪಿಗೆ ಹೋದ ನಂತರ ದೆಹಲಿ ಮಟ್ಟದಲ್ಲಿ ಕಾರ್ಯ ನಿರ್ವಹಿಸುವವರು ಇಲ್ಲದ ಕಾರಣ ವಿಧಾನಪರಿಷತ್ ಸದಸ್ಯ ರಾಗಿ, ಪಕ್ಷದ ರಾಜ್ಯ ವಕ್ತಾರರಾಗಿ ಕಾರ್ಯ ನಿರ್ವ ಹಿ ಸಿರುವ ರಮೇಶ್‌ಬಾಬು ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಕ್ತಾರರನ್ನಾಗಿ ನೇಮಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್
BJP: ಅಶಿಸ್ತಿನ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳಲಿ: ಡಿವಿಎಸ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.