ದಾವಣಗೆರೆಯಲ್ಲೂ ಐಎಂಎ ಸ್ಥಿರಾಸ್ತಿ ಜಪ್ತಿ
Team Udayavani, Aug 3, 2019, 3:00 AM IST
ದಾವಣಗೆರೆ: ಬಂಧಿತ ಐಎಂಎ ಮಾಲೀಕ ಮೊಹಮ್ಮದ್ ಮನ್ಸೂರ್ ಖಾನ್, ದಾವಣಗೆರೆಯಲ್ಲಿ ಹೊಂದಿರುವ ಸ್ಥಿರಾಸ್ತಿಗಳನ್ನು ಜಪ್ತಿ ಮಾಡಲಾಗಿದೆ. ಸರ್ಕಾರದ ಅಧಿಸೂಚನೆಯಂತೆ ಕರ್ನಾಟಕ ಹಣಕಾಸು ಸಂಸ್ಥೆಗಳ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಅಧಿನಿಯಮ-2004ರ ಅಡಿ ಮನ್ಸೂರ್ ಖಾನ್ ಆಸ್ತಿಯನ್ನು ಜಪ್ತಿ ಮಾಡಲಾಗಿದೆ.
ದಾವಣಗೆರೆ ತಾಲೂಕು ದೊಡ್ಡಬಾತಿ ಗ್ರಾಮದ ಸ.ನಂ.98/2ರ 5.20 ಎಕರೆ ಖುಷ್ಕಿ ಜಮೀನು ಹಾಗೂ ನಂ1531/ಎ, ದೊಡ್ಡ ಬೂದಿಹಾಳ್ ಡಿವಿಜನ್, ದಾವಣಗೆರೆ ಮಹಾನಗರಪಾಲಿಕೆಯಲ್ಲಿನ ಸ್ವತ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಧಿಕಾರಿ ಜಿ.ಎನ್. ಶಿವಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.