ವನಜ ರಂಗಮನೆ ಪ್ರಶಸ್ತಿಗೆ ಲೀಲಾವತಿ ಬೈಪಾಡಿತ್ತಾಯ ಆಯ್ಕೆ

Team Udayavani, Aug 3, 2019, 5:15 AM IST

z-29

ಸುಳ್ಯ: ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಸುಳ್ಯ ವತಿಯಿಂದ ವನಜಾಕ್ಷಿ ಜಯರಾಮ ಇವರ ಸ್ಮರಣಾರ್ಥ ನೀಡುವ 6ನೇ ವರ್ಷದ ವನಜ ರಂಗಮನೆ ಪ್ರಶಸ್ತಿಗೆ ಯಕ್ಷಗಾನದ ಪ್ರಥಮ ಮಹಿಳಾ ವೃತ್ತಿಪರ ಭಾಗವತರಾದ ಲೀಲಾವತಿ ಬೈಪಡಿತ್ತಾಯ ಅವರನ್ನು ಆಯ್ಕೆ ಮಾಡಲಾಗಿದೆ.

ಆ. 25ರಂದು ಸುಳ್ಯದ ರಂಗಮನೆಯಲ್ಲಿ ನಡೆಯುವ ಯಕ್ಷ ಸಂಭ್ರಮದ ಸಂದರ್ಭ ಪ್ರಶಸ್ತಿ ನೀಡಲಾಗುವುದು. ಪ್ರಶಸ್ತಿಯು ಯಕ್ಷ ಸ್ಮರಣಿಕೆ, ಪ್ರಶಸ್ತಿ ಫಲಕ, 10,000 ರೂ. ನಗದು ಒಳ ಗೊಂಡಿರುತ್ತದೆ ಎಂದು ರಂಗಮನೆ ರೂವಾರಿ ಜೀವನ್‌ ರಾಂ ಸುಳ್ಯ ತಿಳಿಸಿದ್ದಾರೆ.

ಅಗ್ರಮಾನ್ಯ ಭಾಗವತರು
ಮೂಢ ನಂಬಿಕೆಗಳ ಕಟ್ಟಳೆಯನ್ನೆಲ್ಲ ಮೆಟ್ಟಿ ನಿಂತು, ತೆಂಕುತಿಟ್ಟಿನ ಅಗ್ರಮಾನ್ಯ ಭಾಗವತರಾಗಿ ಮೆರೆದ ಲೀಲಾವತಿ ಬೈಪಾಡಿತ್ತಾಯ, ಪ್ರಥಮ ವೃತ್ತಿಪರ ಮಹಿಳಾ ಭಾಗವತರು. ಸುಬ್ರಹ್ಮಣ್ಯ ಮೇಳ, ಪುತ್ತೂರು ಮೇಳ, ಕದ್ರಿ ಮೇಳ, ಕರ್ನಾಟಕ ಮೇಳ, ಅರುವ (ಅಳದಂಗಡಿ) ಮೇಳ, ಬಪ್ಪನಾಡು ಮೇಳ, ಕುಂಬಳೆ, ತಲಕಳ ಮೇಳ ಮುಂತಾದವುಗಳಲ್ಲಿ ಸತತ 20 ವರ್ಷಗಳ ಕಾಲ ಡೇರೆ ಹಾಗೂ ಬಯಲಾಟಗಳ ಪ್ರದರ್ಶನಗಳಲ್ಲಿ ಪತಿ ಹರಿ ನಾರಾಯಣ ಬೈಪಡಿತ್ತಾಯರೊಂದಿಗೆ ತಿರುಗಾಟ ನಡೆಸಿದ್ದಾರೆ. 80ರ ದಶಕದಲ್ಲಿ ಅರುವ ನಾರಾಯಣ ಶೆಟ್ಟರು ಕಟ್ಟಿದ ಅಳದಂಗಡಿ ಮೇಳದಲ್ಲಿ ಪ್ರಧಾನ ಭಾಗವತರಾಗಿ ಮೆರೆದರು. ಭಾಗವತಿಕೆಗೆ ಮಹಿಳೆಯ ಇಂಪಾದ ಕಂಠವೂ ಹೊಂದುತ್ತದೆ ಎನ್ನುವುದನ್ನು ತೋರಿಸಿಕೊಟ್ಟವರು. ಅನಿವಾರ್ಯ ಸಂದರ್ಭಗಳಲ್ಲಿ ಇಡೀ ರಾತ್ರಿ ಭಾಗವತಿಕೆ ಮಾಡಿದ ನಿದರ್ಶನಗಳೂ ಇವೆ.

ಸಾಹಿತ್ಯ ಶುದ್ಧಿ, ಭಾಷಾ ಶುದ್ಧಿ, ಪುರಾಣ ಜ್ಞಾನ ಹಾಗೂ ಮಾಧುರ್ಯದಿಂದ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. 45 ವರ್ಷಗಳ ಸುದೀರ್ಘ‌ ಯಕ್ಷ ಪಯಣದಲ್ಲಿ ಹಲವು ಶಿಷ್ಯರನ್ನೂ ರೂಪಿಸಿ ಯಕ್ಷರಂಗಕ್ಕೆ ಕೊಡುಗೆ ನೀಡಿದ್ದಾರೆ. ಯಕ್ಷ ಸೇವೆಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಅಗರಿ ಭಾಗವತ ಪ್ರಶಸ್ತಿ, ಉಳ್ಳಾ ಲದ ರಾಣಿ ಅಬ್ಬಕ್ಕ ಪ್ರಶಸ್ತಿ, ಆಳ್ವಾಸ್‌ ನುಡಿಸಿರಿ ಪ್ರಶಸ್ತಿ, ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ, ದ.ಕ. ಜಿಲ್ಲಾ ಸಾಹಿತ್ಯ ಸಮ್ಮೇಳನ ಪ್ರಶಸ್ತಿ ಸಂದಿವೆ.

ಟಾಪ್ ನ್ಯೂಸ್

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Puttur: ಎಪಿಎಂಸಿ ವಸತಿಗೃಹದಲ್ಲಿ ಅನಧಿಕೃತ ವಾಸ; ಮಹಿಳೆ ಹೊರಕ್ಕೆ

1(1)

Belthangady: ರಸ್ತೆ ಶೋಚನೀಯ; ನಿರ್ವಹಣೆಯ ಕೊರತೆ; ರಸ್ತೆಯಲ್ಲಿ ಇಂಗು ಗುಂಡಿ ತರಹದ ಹೊಂಡ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

3

Puttur: ಅಪರಿಚಿತರಿಂದ ಬಾಲಕನಿಗೆ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

ಹಾನಗಲ್ಲ: ಮನುಕುಲಕ್ಕೆ ಶ್ರೇಷ್ಠ ಸಾಹಿತ್ಯ ನೀಡಿದ ಮಹರ್ಷಿ ವಾಲ್ಮೀಕಿ

ಹಾನಗಲ್ಲ: ಮನುಕುಲಕ್ಕೆ ಶ್ರೇಷ್ಠ ಸಾಹಿತ್ಯ ನೀಡಿದ ಮಹರ್ಷಿ ವಾಲ್ಮೀಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.