ನಾಳೆಯಿಂದ ರಾಜ್ಯ ಮಹಿಳಾ ಟಿ20 ಲೀಗ್‌ ಆರಂಭ

Team Udayavani, Aug 3, 2019, 5:25 AM IST

K-BAN

ಬೆಂಗಳೂರು: ‘ಓಷನ್‌ ವೈಬ್ರಾನ್ಸ್‌’ ಸಂಸ್ಥೆಯ ಸಹಯೋಗದಲ್ಲಿ ಕರ್ನಾಟಕ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಬೆಂಬಲದೊಂದಿಗೆ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಮಹಿಳಾ ಟಿ20 ಕ್ರಿಕೆಟ್ ಲೀಗ್‌ ಕೂಟವನ್ನು ಆಯೋಜಿಸಲಾಗಿದೆ.

ಆ. 4ರಿಂದ ಆ. 8ರ ವರೆಗೆ ಕೂಟ ನಡೆಯಲಿದೆ. ಇದು ದೇಶದಲ್ಲೇ ಮೊದಲ ಮಹಿಳಾ ಟಿ20 ಲೀಗ್‌ ಎಂದು ಸಂಘಟಕರು ಹೇಳಿದ್ದಾರೆ. ಕಾವೇರಿ, ನರ್ಮದಾ, ಸಿಂಧು, ಯಮುನಾ ಹೆಸರಿನ ನಾಲ್ಕು ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿವೆ. ಪ್ರತಿ ತಂಡದಲ್ಲೂ ರಾಷ್ಟ್ರ ಮಟ್ಟದಲ್ಲಿ ಆಡಿರುವ ಓರ್ವ ತಾರಾ ಆಟಗಾರ್ತಿ ಇರಲಿದ್ದಾರೆ.

ರೌಂಡ್‌ ರಾಬಿನ್‌ ಮಾದರಿ
ಬೆಂಗಳೂರಿನ ರೇವಾ ವಿಶ್ವ ವಿದ್ಯಾನಿಲ ಯದ ಸಮೀಪವಿರುವ ಟರ್ಫ್ ಮೈದಾನದ ಸಂಪ್ರಸಿದ್ಧಿ ನ್ಪೋರ್ಟ್ಸ್ ಕ್ರೀಡಾಂಗಣದಲ್ಲಿ ಪಂದ್ಯಗಳು ರೌಂಡ್‌ ರಾಬಿನ್‌ ಮಾದರಿಯಲ್ಲಿ ನಡೆಯಲಿವೆ. ಮೊದಲ ಪಂದ್ಯದಲ್ಲಿ ನರ್ಮದಾ ತಂಡವನ್ನು ಯಮುನಾ ತಂಡ ಎದುರಿಸಲಿದೆ.

ಆಡಲಿರುವ ಪ್ರಮುಖರು
ಭಾರತ ಮಹಿಳಾ ತಂಡದ ಪರ ಆಡಿರುವ ವೇದಾ ಕೃಷ್ಣಮೂರ್ತಿ, ಆಕಾಂಕ್ಷಾ ಕೊಹ್ಲಿ, ರಾಜೇಶ್ವರಿ ಗಾಯಕ್ವಾಡ್‌, ಕೆ.ರಕ್ಷಿತಾ ಸೇರಿದಂತೆ ಅನೇಕ ಕ್ರಿಕೆಟ್ ಆಟಗಾರ್ತಿಯರು ಈ ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ.

ಟಾಪ್ ನ್ಯೂಸ್

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.