ಟಾಟಾ ಮೋಟಾರ್ಸ್‌ನಿಂದ 300 ಚಾರ್ಜಿಂಗ್ ಸ್ಟೇಷನ್ ಸ್ಥಾಪನೆ
Team Udayavani, Aug 3, 2019, 5:59 AM IST
ಹೊಸದಿಲ್ಲಿ: ಟಾಟಾ ಮೋಟಾರ್ಸ್ 2020ರ ಒಳಗೆ ದೇಶದಲ್ಲಿ 300 ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಇದಕ್ಕಾಗಿ ಅಂಗಸಂಸ್ಥೆ ಟಾಟಾ ಪವರ್ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಬೆಂಗಳೂರು ಸೇರಿದಂತೆ ಮೆಟ್ರೋ ನಗರಗಳಲ್ಲಿ ಈ ಫಾಸ್ಟ್ ಚಾರ್ಜಿಂಗ್ ಸ್ಟೇಷನ್‌ಗಳು ಇರಲಿವೆ. ಈಗಾಗಲೇ ಪುಣೆಯಲ್ಲಿ 7 ಸ್ಟೇಷನ್ ತೆರೆಯ ಲಾಗಿದ್ದು, 2 ತಿಂಗ ಳಲ್ಲಿ 45 ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸಲಾಗುತ್ತದೆ.
ಈ ಚಾರ್ಜಿಂಗ್ ಸ್ಟೇಷನ್‌ಗೆ ಹೆಚ್ಚಿನ ಗ್ರಾಹಕ ರನ್ನು ಆಕರ್ಷಿಸುವ ನಿಟ್ಟಿನಲ್ಲಿ ಟಾಟಾ ಎಲೆಕ್ಟ್ರಿಕ್ ವಾಹನಗಳಿಗೆ ಮುಂದಿನ 3 ತಿಂಗಳವರೆಗೆ ಉಚಿತ ಚಾರ್ಜಿಂಗ್ ಸೌಲಭ್ಯ ಕಲ್ಪಿಸಲಾಗಿದೆ. ಮೊದಲ 50 ಚಾರ್ಜರ್‌ಗಳು 15 ಕಿ.ವ್ಯಾ. ಮಾದರಿಗೆ ಅನುಗುಣವಾಗಿರಲಿದ್ದು, ಅನಂತರ ಸ್ಥಾಪಿಸಲಾಗುವ ಸ್ಟೇಷನ್‌ಗಳು 30-50 ಕಿ. ವ್ಯಾ ಮಾದರಿಯಲ್ಲಿರುತ್ತವೆ. ಈ ಮಾನ ದಂಡಕ್ಕೆ ಬದ್ಧವಾಗಿರುವ ಯಾವುದೇ ಎಲೆಕ್ಟ್ರಿಕ್ ವಾಹನ ಗಳನ್ನು ಇಲ್ಲಿ ಚಾರ್ಜ್ ಮಾಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.