ಪತ್ರಕರ್ತ ರವೀಶ್‌ಕುಮಾರ್‌ಗೆ ರೆಮೊನ್ ಮ್ಯಾಗ್ಸೆಸ್ಸೆ ಪ್ರಶಸ್ತಿ
Team Udayavani, Aug 3, 2019, 5:18 AM IST
ಮನಿಲಾ: ಪ್ರಸಕ್ತ ಸಾಲಿನ ರೆಮೊನ್ ಮ್ಯಾಗ್ಸೆಸ್ಸೆ ಪ್ರಶಸ್ತಿಗೆ ಹಿರಿಯ ಪತ್ರಕರ್ತ ರವೀಶ್ ಕುಮಾರ್ (44) ಭಾಜನ ರಾಗಿದ್ದಾರೆ. ಅವರ ಜತೆಗೆ ಮ್ಯಾನ್ಮಾರ್‌ನ ಕೋ ಸೆ ವಿನ್, ಥಾಯ್ಲೆಂಡ್‌ನ ಆಂಗ್‌ಖನ ನೀಲಪೈಜಿತ್, ಫಿಲಿಪ್ಪೀನ್ಸ್‌ನ ರೆಮುಂಡೋ ಪುಜಂತೆ ಕಯಬ್ಯೂ, ದಕ್ಷಿಣ ಕೊರಿಯಾದ ಕಿಮ್ ಜಾಂಗ್ ಕಿ ಅವರಿಗೂ ‘ಏಷ್ಯಾದ ನೊಬೆಲ್’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಪ್ರಶಸ್ತಿ ಲಭಿಸಿದೆ.
‘ಎನ್‌ಡಿಟಿವಿ ಇಂಡಿಯಾ’ ಹಿಂದಿ ಸುದ್ದಿವಾಹಿನಿಯಲ್ಲಿ ಹಿರಿಯ ಕಾರ್ಯನಿರ್ವಾಹಕ ಸಂಪಾದಕರಾಗಿರುವ ರವೀಶ್ ಕುಮಾರ್ ಅವರು ನಡೆಸಿಕೊಡುವ ‘ಪ್ರೈಮ್ ಟೈಮ್’ ಎಂಬ ಕಾರ್ಯಕ್ರಮಕ್ಕಾಗಿ ಈ ಗೌರವ ಸಂದಿದೆ. ‘ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳನ್ನು ವರದಿ ಮಾಡುವ ಅವರು, ಜನರ ಸಮಸ್ಯೆಗಳಿಗೆ ಧ್ವನಿಯಾಗುವ ನೈಜ ಪತ್ರಕರ್ತ’ ಎಂದು ಪ್ರಶಸ್ತಿ ಆಯ್ಕೆ ಮಂಡಳಿ ಹೇಳಿದೆ. ಆ.31 ರಂದು ನಡೆಯುವ ಮನಿಲಾದಲ್ಲಿ ನಡೆಯುವ ಕಾರ್ಯ ಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. 1957ರಲ್ಲಿ ಈ ಪ್ರಶಸ್ತಿ ಸ್ಥಾಪಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Israel; ಪ್ರಧಾನಿ ನಿವಾಸಕ್ಕೆ ಬಾಂಬ್ ದಾಳಿ: 3 ಮಂದಿ ಸೆರೆ
PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
MUST WATCH
ಹೊಸ ಸೇರ್ಪಡೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.