18 ಪಿಎಫ್ಐ ಕಾರ್ಯಕರ್ತರ ವಿರುದ್ಧ ಚಾರ್ಜ್ಶೀಟ್
Team Udayavani, Aug 3, 2019, 5:26 AM IST
ಹೊಸದಿಲ್ಲಿ: ತಮಿಳುನಾಡಿನಲ್ಲಿ ರಾಮಲಿಂಗಂ ಕೊಲೆ ಪ್ರಕರಣದಲ್ಲಿ 18 ಪಿಎಫ್ಐ ಮತ್ತು ಎಸ್ಡಿಪಿಐ ಕಾರ್ಯ ಕರ್ತರ ವಿರುದ್ಧ ರಾಷ್ಟ್ರೀಯ ತನಿಖಾ ದಳ ಚಾರ್ಜ್ಶೀಟ್ ಸಲ್ಲಿಸಿದೆ. ಈ ಪೈಕಿ ಈಗಾಗಲೇ 12 ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನೂ 6 ಆರೋಪಿಗಳು ತಪ್ಪಿಸಿಕೊಂಡಿದ್ದಾರೆ.
ತಂಜಾವೂರಿನಲ್ಲಿ ಧಾರ್ಮಿಕ ಚಟುವಟಿಕೆಗಳಿಗೆ ಅಡ್ಡಿಪಡಿ ಸಿದ ಆರೋಪದಲ್ಲಿ ಫೆ. 5ರಂದು ಪಿಎಫ್ಐ, ಎಸ್ಡಿಪಿಐ ಕಾರ್ಯಕರ್ತರು ತಂಜಾವೂರಿನವನೇ ಆದ ರಾಮಲಿಂಗಂನನ್ನು ಹತ್ಯೆಗೈದಿದ್ದರು ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖೀಸಲಾಗಿದೆ.
ಆರಂಭದಲ್ಲಿ ತಂಜಾವೂರು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದರು. ಅನಂತರ ಈ ಪ್ರಕರಣವನ್ನು ಎನ್ಐಎಗೆ ವಹಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.