ಕಾಂಗ್ರೆಸ್‌ಗೆ ತಾಂತ್ರಿಕ, ಎಚ್.ಆರ್‌. ಅಧಿಕಾರಿ


Team Udayavani, Aug 3, 2019, 5:33 AM IST

z-53

ಹೊಸದಿಲ್ಲಿ: ನೂರಾರು ಮಂದಿ ಕೆಲಸ ಮಾಡುವ ಸಂಸ್ಥೆಗಳಲ್ಲಿ ಮಾನವ ಸಂಪನ್ಮೂಲ ವಿಭಾಗಕ್ಕೆ ಅಧಿಕಾರಿಗಳು, ತಾಂತ್ರಿಕ ವಿಭಾಗಕ್ಕೆ ಮುಖ್ಯಸ್ಥರು ಇರುತ್ತಾರೆ. ಇನ್ನು ಮುಂದೆ ಕಾಂಗ್ರೆಸ್‌ನಲ್ಲಿಯೂ ಅಂಥ ಹುದ್ದೆಗಳು ಸೃಷ್ಟಿಯಾಗುವ ಸಾಧ್ಯತೆ ಯಿದೆ. ಅದನ್ನು ಶಿಫಾರಸು ಮಾಡಿದ್ದು ಕಾಂಗ್ರೆಸ್‌ ನಾಯಕ ಸ್ಯಾಮ್‌ ಪಿತ್ರೋಡಾ.

2014, 2019ರ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಳಿಕ ಪಕ್ಷವನ್ನು ಹೇಗೆ ಪುನಶ್ಚೇತನ ಮಾಡಬಹುದು ಎನ್ನುವುದಕ್ಕೆ ಅವರು ಸೂಚಿಸಿದ ಸಲಹೆಗಳಲ್ಲಿ ಇದೂ ಒಂದು. ಸುಮಾರು 20 ಸಲಹೆಗಳನ್ನು ಪಿತ್ರೋಡಾ ಸಿದ್ಧಪಡಿ ಸಿದ್ದಾರೆ. ಕಾಂಗ್ರೆಸ್‌ ಪ್ರಧಾನ ಕಚೇರಿಯಲ್ಲಿ ಮಾತ್ರವಲ್ಲ, ಎಲ್ಲ ರಾಜ್ಯ ಘಟಕಗಳಲ್ಲಿ ಮುಖ್ಯ ತಾಂತ್ರಿಕ ಅಧಿಕಾರಿ (ಸಿಟಿಒ) ನೇಮಕವಾಗಬೇಕು. ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಕೆ ಮಾಡಿ ಜನರನ್ನು ಸಂಘಟಿಸುವಂತಾಗಬೇಕು. ಇನ್ನು ಮಾನವ ಸಂಪನ್ಮೂಲ ಅಭಿವೃದ್ಧಿ (ಎಚ್.ಆರ್‌) ಅಧಿಕಾರಿಯಾರಿಗೆ, ಯಾವ ರೀತಿಯ ಹುದ್ದೆ ಮತ್ತು ಅವರ ಕಾರ್ಯನಿರ್ವಹಣೆ ಹೇಗಿರಬೇಕು ಎನ್ನುವುದನ್ನು ನಿರ್ಧರಿಸಬೇಕು ಎಂದು ಸಲಹೆ ನೀಡಿದ್ದಾರೆ.

8, 9ಕ್ಕೆ ಸಭೆ: ಪಕ್ಷದ ನೂತನ ಅಧ್ಯಕ್ಷರ ಆಯ್ಕೆಗಾಗಿ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಂಸತ್‌ ಅಧಿವೇಶನದ ಬಳಿಕ ಅಂದರೆ ಆ. 8, 9ಕ್ಕೆ ಸಭೆ ಸೇರಲಿದೆ. ಅದರಲ್ಲಿ ರಾಹುಲ್ರ ರಾಜೀನಾಮೆ ಅಂಗೀಕರಿಸು ವುದು ಮತ್ತು ಹೊಸ ಅಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆಯಾಗಿ ನಿರ್ಧಾರವಾಗಲಿದೆ.

ಟಾಪ್ ನ್ಯೂಸ್

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.