ಪರಸ್ಪರ ಮಾತನಾಡಿಕೊಳ್ಳುವ ಕಾರು, ಟ್ರಾಫಿಕ್‌ ಸಿಗ್ನಲ್‌

Team Udayavani, Aug 4, 2019, 5:00 AM IST

x-21

ಕಾರ್‌ ಮತ್ತು ಟ್ರಾಫಿಕ್‌ ಸಿಗ್ನಲ್‌ ಮಾತನಾಡುವುದು ನೀವೆಂದಾದರೂ ಕೇಳಿದ್ದೀರಾ? ಇಲ್ಲ ತಾನೇ ಹೌದು ಇಂಥಹದ್ದೊಂದು ಅನ್ವೇಷಣೆ ವೋಲ್ಸ್‌ ರ್ಬಗ್‌ನಲ್ಲಿ ನಡೆದಿದೆ. ಟ್ರಾಫಿಕ್‌ ಸಿಗ್ನಲ್‌ನಿಂದ ಅನೇಕ ಜನ ಪರದಾಡುವುದು, ಗೊತ್ತಿಲ್ಲದೆ ಟ್ರಾಫಿಕ್‌ ನಿಯಮಗಳನ್ನು ಬ್ರೇಕ್‌ ಮಾಡಿಕೊಂಡು ಪಜೀತಿಗೆ ಒಳಗಾಗುವುದು, ರೆಡ್‌ ಸಿಗ್ನಲ್‌ ಬೀಳುವ ಮುನ್ನವೇ ದಾಟಲು ಆತುರ ಪಡುವುದು. ಇವೆಲ್ಲಾ ಜೀವನದ ಜಂಜಾಟದ ನಡುವೆ ರಗಳೆ ಆಗಿ ಹೋಗಿ ಬಿಟ್ಟಿದೆ. ಹಾಗಾದರೆ ಇದಕ್ಕೆ ಪರಿಹಾರವಿಲ್ಲವೇ ಎನ್ನುವುದು ಕೆಲವರ ಪ್ರಶ್ನೆಯಾದರೆ ಅದಕ್ಕೆ ಜರ್ಮನ್‌ನ ಸಿಟಿ ಖಂಡಿತ ಪರಿಹಾರವಿದೆ ಎಂದು ಹೇಳುತ್ತದೆ. ಹೌದು ಅದುವೇ ಪರಸ್ಪರ ಮಾತನಾಡುವ ಕಾರ್‌ ಟ್ರಾಫಿಕ್‌ ಸಿಗ್ನಲ್‌ಗ‌ಳು

ಕಾರ್‌ ಮತ್ತು ಟ್ರಾಫಿಕ್‌ ಸಿಗ್ನಲ್‌ಗ‌ಳು
ಪರಸ್ಪರ ಮಾತನಾಡುವದೆಂದರೆ ಅದೇಗೆ ಎನ್ನುವ ಪ್ರಶ್ನೆ ಸಹಜವಾಗಿ ನಿಮ್ಮ ಮನದ ಗೋಡೆಯಲ್ಲಿ ಮೂಡಿರ ಬಹುದು. ತಂತ್ರಜ್ಞಾನದ ಈ ಹೊಸ ಅಲೆಯು ನಗರಗಳನ್ನು ಚುರುಕುಗೊಳಿಸುವಂತೆ ಮಾಡಿದೆ. ಉದಾಹರಣೆಗೆ ಒಂದು ಸಿಗ್ನಲ್‌ ಕಂಬ ಯಾವ ಸಿಗ್ನಲ್‌ ( ಸೂಚನೆ)ಅನ್ನು ಕೊಟ್ಟಿದೆ ಎಂದು ಚಾಲಕನಿಗೆ ಗೊತ್ತಾಗುತ್ತದೆ. ಇದು ಹೇಗೆ ಅಂದರೆ ಮುಂದುವರಿದ ತಂತ್ರಜ್ಞಾನ ಹೊಂದಿರುವ ದೊಡ್ಡ ದೊಡ್ಡ ಕಾರುಗಳು ಮತ್ತು ಸಿಗ್ನಲ್‌ ಕಂಬದ ಜತೆಗೆ ಸೆನ್ಸಾರ್‌ ತಂತ್ರಜ್ಞಾನ ನೀಡಲಾಗಿದೆ. ಬಿಎಮ್‌ಡಬ್ಲೂ ಕಾರ್‌ ಈ ತಂತ್ರಜ್ಞಾನವನ್ನು ತಮಗೆ ಬೇಕಾದಂತೆ ಮಾಡಿಕೊಂಡಿದೆ. ಬಿಎಮ್‌ ಡಬ್ಲೂ 5 – 4 – 3 – 2 – 1 ಸೆಕೆಂಡ್‌ ತಿಳಿಸುವ ಮೂಲಕ ನಿಖರ ಗುರಿ ತಲುಪಲು ಸಹಾಯ ಮಾಡುತ್ತದೆ. ಆದರೆ ಮರ್ಸಿಡಿಸ್‌ “ನೀವು ಗಂಟೆಗೆ 32 ರಿಂದ 52 ಕಿಲೋಮೀಟರ್‌ ನಡುವೆ ಓಡಿಸಿದರೆ, ನೀವು ಹಸಿರು ದೀಪ ಪಡೆಯುತ್ತೀರಿ’ ಎನ್ನುವ ಸೂಚನೆಗಳು ಚಾಲಕರಿಗೆ ರವಾನೆ ಮಾಡುತ್ತವೆ. ಅಗತ್ಯವಿದ್ದಾಗ ಕಾರ್‌ನೊಳಗಿನ ಸಿಸ್ಟಮ್‌ ಚಾಲಕನಿಗೆ ದೃಶ್ಯ ಮತ್ತು ಶ್ರವ್ಯ ಎಚ್ಚರಿಕೆಗಳನ್ನು ಒದಗಿಸುತ್ತದೆ.

ಮಂಗಳೂರಿನಲ್ಲಿ ಜಾರಿಯಾಗಲಿ
ಸ್ಮಾರ್ಟ್‌ ನಗರದೆಡೆಗೆ ಹೆಜ್ಜೆ ಹಾಕುತ್ತಿರುವ ಮಂಗಳೂರು ವಿಭಿನ್ನ ತಂತ್ರಜ್ಞಾನಗಳನ್ನು ಅಳವಡಿಸುವತ್ತ ಇನ್ನಷ್ಟು ಗಮನಹರಿಸಬೇಕು. ಹೀಗಾಗಿ ಬೇರೆ ದೇಶಗಳಲ್ಲಿ ಅಳವಡಿಸುವ ಹೊಸ ತಂತ್ರಜ್ಞಾನಗಳನ್ನು ಬಹು ಬೇಗನೆ ಅಳವಡಿಸಿಕೊಳ್ಳು ವ ಪ್ರಯತ್ನ ಪಟ್ಟರೆ ಉಳಿದ ಜಿಲ್ಲೆಗಳಿಗೆ ಮಾದರಿಯಾಗಬಹುದು. ಮಂಗಳೂರೇನು ಟ್ರಾಫಿಕ್‌ ಸಮಸ್ಯೆಯಿಂದ ಹೊರತಾಗಿಲ್ಲ. ಟ್ರಾಫಿಕ್‌ ನಿಯಂತ್ರಣಕ್ಕೆ ಭವಿಷ್ಯದಲ್ಲಿ ಇಂತಹ ಯೋಜನೆಗಳನ್ನು ಪರಿಚಯಿಸಿದರೆ ನಗರದ ಜನತೆಯ ಒತ್ತಡ ಕಡಿಮೆ ಮಾಡುವಲ್ಲಿ ಪ್ರಯತ್ನಪಡಬಹುದು.

- ವಿಶ್ವಾಸ್‌ ಅಡ್ಯಾರ್‌

ಟಾಪ್ ನ್ಯೂಸ್

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.