ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಪೋರ್ಟಲ್
Team Udayavani, Aug 4, 2019, 3:00 AM IST
ಬೆಂಗಳೂರು: ರಾಜ್ಯದ ಎಲ್ಲ ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆನ್‌ಲೈನ್ ಪೋರ್ಟಲ್ ಮೂಲಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸ್ವೀಕರಿಸುವ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಎಂಜಿನಿಯರಿಂಗ್ ಕಾಲೇಜು, ವಿಶ್ವವಿದ್ಯಾಲಯ, ಪಾಲಿಟೆಕ್ನಿಕ್ ಸಂಸ್ಥೆಗಳಲ್ಲಿ ಪ್ರಸಕ್ತ ಸಾಲಿನಿಂದಲೇ ವಿವಿಧ ಯೋಜನೆಗಳಡಿಯಲ್ಲಿ ವಿದ್ಯಾರ್ಥಿವೇತನ ಅಥವಾ ಶುಲ್ಕ ವಿನಾಯ್ತಿಗೆ ಅರ್ಜಿ ಸಲ್ಲಿಸಲು ಒಂದೇ ಪೋರ್ಟಲ್ ಅಡಿಯಲ್ಲಿ ಆನ್‌ಲೈನ್ ಮುಖಾಂತರ ಅನುಷ್ಠಾನಗೊಳಿಸಲು ತಾಂತ್ರಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಸರ್ಕಾರದಿಂದ ಸೌಲಭ್ಯವನ್ನು ಒಂದೇ ಪೋರ್ಟಲ್ ಮೂಲಕ ವಿದ್ಯಾರ್ಥಿಗಳಿಗೆ ನೇರವಾಗಿ ಒದಗಿಸುವ ಉದ್ದೇಶದಿಂದ ಇದನ್ನು ಜಾರಿಗೆ ತರಲಾಗುತ್ತಿದೆ. ಶಿಕ್ಷಣ ಸಂಸ್ಥೆಗಳನ್ನು ಆನ್‌ಲೈನ್ ಮೂಲಕವೇ ದೃಢೀಕರಿಸುವ ಕೆಲಸವೂ ನಡೆಯುತ್ತಿದೆ. ಎಲ್ಲ ರೀತಿಯ ವಿದ್ಯಾರ್ಥಿ ವೇತನಕ್ಕೂ ಈ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದೆ. ನಕಲಿ ತಪ್ಪಿಸಲು ಇದು ಸಹಕಾರಿಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.