ಪಡುಬಿದ್ರಿ ಪರಿಸರ: ಮುಂದುವರಿದ ಕಡಲ್ಕೊರೆತ

ತಡೆಗೆ ಬಂಡೆ ಕಲ್ಲು ಹಾಕುವ ತಾತ್ಕಾಲಿಕ ಕಾಮಗಾರಿ ಪ್ರಾರಂಭ

Team Udayavani, Aug 4, 2019, 5:16 AM IST

0308KPT8E-1

ಪಡುಬಿದ್ರಿ: ಉಚ್ಚಿಲ ಬಡಾ ಗ್ರಾಪಂ ವ್ಯಾಪ್ತಿಯ ಬಡಾ ಎರ್ಮಾಳು ಹಾಗೂ ಪಡುಬಿದ್ರಿ ಗ್ರಾಪಂ ವ್ಯಾಪ್ತಿಯಲ್ಲಿ ವಿವಿಧೆಡೆ ಉಂಟಾಗಿರುವ ಕಡಲ್ಕೊರೆತ ತಡೆಗೆ ತಾತ್ಕಾಲಿಕವಾಗಿ ಬಂಡೆಕಲ್ಲುಗಳನ್ನು ಹಾಕುವ ಕಾಮಗಾರಿಯನ್ನು ಶನಿವಾರ ಆರಂಭಿಸಲಾಗಿದೆ.

ಬಡಾ ಎರ್ಮಾಳಿನಲ್ಲಿ ಸುಮಾರು 250 ಮೀಟರ್‌ನಷ್ಟು ಕಡಲ್ಕೊರೆತ ಉಂಟಾಗಿದ್ದು, ಹಲವಾರು ತೆಂಗಿನ ಮರಗಳು ಸಮುದ್ರ ಪಾಲಾಗಿವೆ. ಎಡಿಬಿ ಅಧೀಕ್ಷಕ ಎಂಜಿನಿಯರ್‌ ಗೋಪಾಲ ನಾಯಕ್‌ ನೇತೃತ್ವದಲ್ಲಿ ಬಡಾ ಎರ್ಮಾಳಿನ 150 ಮೀ. ವ್ಯಾಪ್ತಿಯಲ್ಲಿ ಬಂಡೆಕಲ್ಲು ಹಾಕುವ ತಾತ್ಕಾಲಿಕ ಕಾಮಗಾರಿ ಆರಂಭಿಸಲಾಗಿದೆ.

ಪಡುಬಿದ್ರಿ ಗ್ರಾಪಂ ವ್ಯಾಪ್ತಿಯ ಕಾಡಿಪಟ್ಣ ಮತ್ತು ನಡಿಪಟ್ಣ ಪ್ರದೇಶಗಳಲ್ಲಿ ಕಡಲ್ಕೊರೆತ ತೀವ್ರವಾಗಿದ್ದು, ಕಾಡಿಪಟ್ಣ ರಾಘು ಸಾಲ್ಯಾನ್‌ ಮನೆ ಬಳಿ ಗಾಳಿ ಹಾಗೂ ತೆಂಗಿನ ಮರಗಳು ಸಮುದ್ರ ಪಾಲಾಗಿವೆ. ನಡಿಪಟ್ಣ ಕಡಲ ಕಿನಾರೆಯಲ್ಲಿ ಬೀಚ್ ನಿರ್ವಹಣಾ ಸಮಿತಿ ನಿರ್ಮಿಸಿರುವ ವಿದ್ಯುತ್‌ ದೀಪಗಳ ಕಂಬಗಳು ಕೊರೆತಕ್ಕೆ ಸಿಲುಕಿ ಅಪಾಯದಲ್ಲಿದೆ. ಇಲ್ಲಿ ಈಗಾಗಲೇ ಕಾಂಕ್ರೀಟ್ ರಚನೆಗಳು ಹಾನಿಯಾಗಿವೆ. ಪಡುಬಿದ್ರಿಯಲ್ಲಿ ಸುಮಾರು 150 ಮೀಟರ್‌ನಷ್ಟು ಕೊರೆತ ಉಂಟಾಗಿದೆ. ಕಾಡಿಪಟ್ಣ ಬಳಿ ಬಂಡೆಕಲ್ಲುಗಳನ್ನು ತಂದು ಸುರಿಯಲಾಗಿದೆ. ಬೀಚ್ ಅಭಿವೃದ್ಧಿಗಾಗಿ ಕಡಲ ಕಿನಾರೆ ಸಮತಟ್ಟು ಮಾಡಿದ ಪರಿಣಾಮ ಕಡಲ್ಕೊರೆತ ಹೆಚ್ಚಾಗಲು ಕಾರಣವಾಗಿದೆ ಎಂದು ಕಾಡಿಪಟ್ಣದ ನಿವಾಸಿಗಳು ಆರೋಪಿಸಿದ್ದಾರೆ.

ಶಾಸಕ ಲಾಲಾಜಿ ಆರ್‌ ಮೆಂಡನ್‌, ತಹಶೀಲ್ದಾರ್‌ ಮಹಮ್ಮದ್‌ ಇಸಾಕ್‌, ಕಂದಾಯ ಪರಿವೀಕ್ಷಕ ರವಿಶಂಕರ್‌, ಗ್ರಾಮಕರಣಿಕ ಶ್ಯಾಮ್‌ಸುಂದರ್‌, ಗ್ರಾಮ ಸಹಾಯಕ ಜಯರಾಮ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

156

Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.