ಮೀರಾರೋಡ್ ರಾಧಾಕೃಷ್ಣ ವೃದ್ಧಾಶ್ರಮದಲ್ಲಿ ಆಶ್ರಯ ದೀಪ
ಸೇವಾಲಯ ಸೇವಾ ಸಮಿತಿ ಟ್ರಸ್ಟ್ ಬೆಂಗಳೂರು ಮುಂಬಯಿ ಸಮಿತಿ
Team Udayavani, Aug 4, 2019, 1:51 PM IST
ಮುಂಬಯಿ, ಆ. 3: ಮೀರಾ ರೋಡ್ ಪೂರ್ವದ ಜಿಸಿಸಿ ಕ್ಲಬ್‌ನ ಸಮೀಪದ ರಾಧಾಕೃಷ್ಣ ವೃದ್ಧಾಶ್ರಮದಲ್ಲಿ ಇತ್ತೀಚೆಗೆ ಸೇವಾಲಯ ಸೇವಾ ಸಮಿತಿಯ ಟ್ರಸ್ಟ್ ಬೆಂಗಳೂರು ಮುಂಬಯಿ ಸಮಿತಿಯು ಸೇವಾಲಯ ಆಶ್ರಯ ದೀಪ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಲ್ಡ್ರ್ ಹ್ಯೂಮನ್ ರೈಟ್ಸ್ ಮಹಾರಾಷ್ಟ್ರ ಘಟಕದ ಉಪಾಧ್ಯಕ್ಷೆ ಕಿರುತೆರೆ ನಟಿ ಆಶಾ ಶೆಟ್ಟಿ ಮಾತನಾಡಿ ಸೇವಾಲಯ ಸೇವಾ ಸಮಿತಿಯು ಯಾವುದೇ ರೀತಿಯ ಪ್ರಚಾರವಿಲ್ಲದೆ ಸಮಾಜದ ದಲ್ಲಿ ಹಲವಾರು ಜನಪರ ಕೆಲಸವು ಸದಾನಂದ ಪೂಜಾರಿ ಅವರ ಮುಂದಾಳತ್ವದಲ್ಲಿ ನಡೆಯುವುದು ವಿಶೇಷತೆಯಾಗಿದೆ. ಯಾವುದೇ ಕ್ಷೇತ್ರದಲ್ಲಿ ವಿವಿಧ ರೀತಿಯಲ್ಲಿ ಉತ್ತಮ ಸಮಾಜ ಸೇವೆ ಮಾಡುವವರನ್ನು ಗುರುತಿಸಿ ಅವರಿಗೆ ಸೇವಾಲಯ ಪ್ರಶಸ್ತಿ ಮತ್ತು ಬಿರುದು ನೀಡುವುದು ಸೇವಾಲಯ ಎಂಬ ಕಾರ್ಯಕ್ರಮದ ವಿಶೇಷವಾಗಿದೆ. ಇಂದು ಇಂತಹ ಮಕ್ಕಳ ಅನಾಥ ಆಶ್ರಮ ಮತ್ತು ವೃದ್ಧಾಶ್ರಮವನ್ನು ಗುರುತಿಸಿ ಅವರಿಗೆ ಬೇಕಾಗುವ ದಿನ ಬಳಕೆ ವಸ್ತುಗಳೊಂದಿಗೆ ಸೇವಾಲಯ ಆಶ್ರಯ ದೀಪ ಎಂಬ ಸಹಾಯಧನ ನೀಡಿ ಬಡಜನತೆಯ ಕಣ್ಣೀರೊರೆಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಕಾರ್ಕಳ ಸದಾನಂದ್ ಪೂಜಾರಿ, ಶ್ರೀ ಶನೀಶ್ವರ ಸೇವಾ ಸಮಿತಿ ಮೀರಾರೋಡ್‌ನ ಸದಸ್ಯೆ ಮೋಹಿತ್ ಸಿ. ಅಮೀನ್, ತುಳು ಕನ್ನಡ ವೆಲ್ಫೇರ್ ಅಸೋಸಿಯೇಶನ್‌ನ ಮಹಿಳಾ ವಿಭಾಗದ ಅಧ್ಯಕ್ಷೆ ಕೆ. ಸುಕನ್ಯಾ ಮತ್ತು ಬಾಲಾಜಿ ಭಜನಾ ಮಂಡಳಿಯ ಜಯಶ್ರೀ ಹಾಗೂ ಮುಂಬಯಿ ಸಮಿತಿಯ ಸದಸ್ಯರು ಮತ್ತು ಇನ್ನಿತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
IPL 2024: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.