ಉಳ್ಳಾಲ: ಪತ್ನಿ ಮತ್ತು ಮಗುವಿನ ನೆನಪಾಗಿ ಸಾವಿನಿಂದ ಪಾರಾದ!


Team Udayavani, Aug 4, 2019, 8:13 PM IST

Untitled-2

ಮಂಗಳೂರು:  ಸಾಯಲು ನೇತ್ರಾವತಿಗೆ ದಾರಿದ ವ್ಯಕ್ತಿ‌ ಕೊನೆ ಕ್ಷಣದಲ್ಲಿ ನಡು ನೀರಿನಲ್ಲಿ ಮನಸ್ಸು ಬದಲಾಯಸಿದ ಘಟನೆ ಉಳ್ಳಾಲದಲ್ಲಿ ನಡೆದಿದೆ. ನೀರಿಗೆ ಹಾರಿದ ಬಳಿಕ ಪತ್ನಿ ಮತ್ತು ಮಗುವಿನ ನೆನಪಾಗಿ ನಿರ್ಧಾರ ಬದಲಾಯಿತು ಎನ್ನಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ನಿವಾಸಿಯಾಗಿದ್ದು, ಪ್ರಸ್ತುತ ಮಂಗಳೂರಿನ ಉರ್ವಸ್ಟೋರ್‌ನಲ್ಲಿ ವಾಸ್ತವ್ಯವಿರುವ  ಗಿರೀಶ್‌ (32) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.

ನದಿಗೆ ಹಾರಿ ಬಳಿಕ ಈಜುತ್ತಾ ದಡದತ್ತ ಬರುತ್ತಿದ್ದ ಇವರನ್ನು ಗಮನಿಸಿದ ಸ್ಥಳೀಯ ಕೆಲವು  ಮೀನುಗಾರರು  ರಕ್ಷಿಸಿದ್ದಾರೆ. ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯ ದಿಂದ ಪಾರಾಗಿದ್ದಾರೆ.

ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಗಿರೀಶ್‌ ನಗರದ ಉರ್ವ ಸ್ಟೋರ್‌ ನಲ್ಲಿ ಎಳನೀರು ವ್ಯಾಪಾರ ಮಾಡುತ್ತಿದ್ದು, ಅವರ ಪತ್ನಿ ನಗರದ ಕೋರ್ಟ್‌ ನಲ್ಲಿ ಉದ್ಯೋಗಿಯಾಗಿದ್ದಾರೆ. ಉರ್ವ ಪಿಡಬ್ಲ್ಯುಡಿ ಕ್ವಾಟ್ರಸ್‌ನಲ್ಲಿ ವಾಸಿಸುತ್ತಿದ್ದರು.

ಪೊಲೀಸ್‌ ಗಸ್ತು ವ್ಯವಸ್ಥೆ

ನೇತ್ರಾವತಿ ನದಿಗೆ ಅಡ್ಡವಾಗಿ ಕಟ್ಟಿಸಿರುವ ಈ ಉಳ್ಳಾಲ ಸೇತುವೆಯ ಬಳಿ ಪೊಲೀಸ್‌ ಗಸ್ತು ಕಾರ್ಯಾಚರಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಮಂಗಳೂರು ನಗರ ಡಿಸಿಪಿ ಲಕ್ಷ್ಮಿಗಣೇಶ್‌ ಅವರು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

Naxal-Rehablitation

Vikram Gowda Encounter: ನಕ್ಸಲ್‌ ಪುನರ್ವಸತಿ, ಶರಣಾಗತಿ ಸಮಿತಿ ಭೇಟಿ, ಪರಿಶೀಲನೆ

barkuru-Kamabala

Kambala: ಆರು ಶತಮಾನಗಳ ಇತಿಹಾಸ ಹೊಂದಿರುವ ಬಾರ್ಕೂರು ಕಂಬಳ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

IMD

Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!

1-pb

Communalization ಜತೆ ಆರೆಸ್ಸೆಸ್‌ ಆರಂಭ: ಬಿಳಿಮಲೆ ಹೇಳಿದ್ದು ವಿವಾದ

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

Naxal-Rehablitation

Vikram Gowda Encounter: ನಕ್ಸಲ್‌ ಪುನರ್ವಸತಿ, ಶರಣಾಗತಿ ಸಮಿತಿ ಭೇಟಿ, ಪರಿಶೀಲನೆ

barkuru-Kamabala

Kambala: ಆರು ಶತಮಾನಗಳ ಇತಿಹಾಸ ಹೊಂದಿರುವ ಬಾರ್ಕೂರು ಕಂಬಳ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

IMD

Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.