ಉಳ್ಳಾಲ: ಕಡಲ್ಕೊರೆತ,ಹೆಚ್ಚಿದ ಅಲೆ ಅಬ್ಬರ
Team Udayavani, Aug 4, 2019, 8:27 PM IST
ಉಳ್ಳಾಲ: ಉಳ್ಳಾಲ ಮತ್ತು ಸೋಮೇಶ್ವರ ಉಚ್ಚಿಲದಲ್ಲಿ ಕಡಲ್ಕೊರೆತ ಆರಂಭವಾಗಿದ್ದು ಉಚ್ಚಿಲ ಬಟ್ಟಪ್ಪಾಡಿ, ನ್ಯೂ ಉಚ್ಚಿಲ, ಉಳ್ಳಾಲದ ಕಿಲೇರಿಯಾನಗರ, ಕೈಕೋ, ಮುಕ್ಕಚ್ಚೇರಿಯಲ್ಲಿ ಕಡಲ್ಕೊರೆತವಾಗಿದೆ.
ಉಳ್ಳಾಲ ಪರಿಸರದಲ್ಲಿ ರವಿವಾರ ಸಾಧಾರಣ ಮಳೆಯಾಗಿದ್ದು, ಸೋಮೇಶ್ವರ ಉಚ್ಚಿಲದ ಬಟ್ಟಪ್ಪಾಡಿ ಬಳಿ ಅಪಾಯದಲ್ಲಿರುವ ರಸ್ತೆಗೆ ಹಾಕಲಾಗಿರುವ ಕಲ್ಲುಗಳು ಕೊರೆತಕ್ಕೆ ಕುಸಿತಕಂಡರೆ, ನ್ಯೂ ಉಚ್ಚಿಲದಲ್ಲಿ ಸಮುದ್ರಕೊರೆತವಾಗಿದ್ದು ಕಲ್ಲುಗಳು ಸಮುದ್ರಪಾಲಾಗಿದೆ. ಉಳ್ಳಾಲದ ಕೈಕೋ, ಕಿಲೇರಿಯಾನಗರ, ಮುಕ್ಕಚ್ಚೇರಿ, ಸೀಗ್ರೌಂಡ್ ಬಳಿಯೂ ಸಮುದ್ರದ ಅಬ್ಬರಕ್ಕೆ ಸಮುದ್ರದ ಅಲೆಗಳು ಮನೆಗಪ್ಪಳಿಸಿದ್ದು ಯಾವುದೇ ಹಾನಿಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.