ದೌರ್ಜನ್ಯ-ಶೋಷಣೆ ಮೆಟ್ಟಿ ನಿಲ್ಲಿ

•ವರದಕ್ಷಿಣೆ ಕಿರುಕುಳ-ಲಿಂಗ ತಾರತಮ್ಯಗಳಂತಹ ಅನಿಷ್ಠ ಪದ್ಧತಿ ಹೋಗಲಾಡಿಸಿ

Team Udayavani, Aug 5, 2019, 9:33 AM IST

gadaga-tdy-3

ಶಿರಹಟ್ಟಿ: ಆಸರೆ ಅಂಗವಿಕರ ಕ್ಷೇಮಾಭಿವೃದ್ಧಿ ಸಂಸ್ಥೆ ಹಾಗೂ ಪೊಲೀಸ್‌ ಇಲಾಖೆ ವತಿಯಿಂದ ನಡೆದ ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾರ್ಯಾಗಾರದಲ್ಲಿ ಪ್ರಭಾರಿ ಪಿಎಸ್‌ಐ ಪಿ.ಎಂ. ಬಡಿಗೇರ ಮಾತನಾಡಿದರು.

ಶಿರಹಟ್ಟಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಹಿಳೆಯರು ಪ್ರತಿಯೊಂದು ರಂಗದಲ್ಲೂ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಆದರು ಅವರ ಮೇಲೆ ನಿತ್ಯ ದೌರ್ಜನ್ಯ ಹಾಗೂ ಶೋಷಣೆಗಳು ನಡೆಯುತ್ತಲೇ ಇವೆ. ಆದ್ದರಿಂದ ಮಹಿಳೆಯರು ಅದನ್ನು ಮೆಟ್ಟಿ ನಿಲ್ಲಬೇಕಾದ ಅನಿವಾರ್ಯತೆ ಇದೆ ಎಂದು ಪ್ರಭಾರಿ ಪಿಎಸ್‌ಐ ಪಿ.ಎಂ. ಬಡಿಗೇರ ಹೇಳಿದರು.

ಇಲ್ಲಿಯ ಆಸರೆ ಅಂಗವಿಕರ ಕ್ಷೇಮಾಭಿವೃದ್ಧಿ ಸಂಸ್ಥೆ ಹಾಗೂ ಪೊಲೀಸ್‌ ಇಲಾಖೆ ವತಿಯಿಂದ ನಡೆದ ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ಸ್ತ್ರೀಯರ ಮೇಲೆ ನಡೆಯುತ್ತಿರುವ ಶೋಷಣೆಗಳು ನಿಲ್ಲಬೇಕು. ಬಾಲ್ಯ ವಿವಾಹ ಪದ್ಧತಿ ನಿರ್ಮೂಲನೆ ಮಾಡಬೇಕು. ವರದಕ್ಷಿಣೆ ಕಿರುಕುಳ, ಲಿಂಗ ತಾರತಮ್ಯಗಳಂತಹ ಅನಿಷ್ಠ ಪದ್ಧತಿ ಹೋಗಲಾಡಿಸಬೇಕು. ಪುರುಷನ ಸರಿಸಮವಾದ ಸ್ಥಾನಮಾನ ಮಹಿಳೆ ಪಡೆದಾಗ ಮಾತ್ರ ಮಹಿಳೆಗೆ ಸ್ವತಂತ್ರ್ಯ ಸಿಕ್ಕಂತೆ. ಆದ್ದರಿಂದ ಮಹಿಳೆಯರು ಕೌಟುಂಬಿಕ ಕಲಹ, ವರದಕ್ಷಿಣೆ ಕಿರುಕುಳ ನಿಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಬೇಕು. ಮಹಿಳೆಯರು ಶೋಷಣೆ ವಿರುದ್ಧ ರಕ್ಷಣೆಯಿಲ್ಲದಿದ್ದರೆ ಸ್ವಾತಂತ್ರ್ಯಕ್ಕೆ ಅರ್ಥವೇ ಇರುವುದಿಲ್ಲ. ಆದ್ದರಿಂದ ಮಹಿಳೆಯರ ವೈಯಕ್ತಿಕ ಸ್ವಾತಂತ್ರ್ಯ, ಘನತೆಯಿಂದ ಬಾಳುವ ಹಕ್ಕು, ಹೆಣ್ಣು ಮಕ್ಕಳ ಮಾರಾಟ, ಬಸ್‌ನಲ್ಲಿ ಚುಡಾಯಿಸುವುದನ್ನು ತಡೆಯಲು ಹಾಗೂ ಶೋಷಣೆಯಿಂದ ಮುಕ್ತವಾಗಿ ಇರಿಸಲು ಶೋಷಣೆ ಹಕ್ಕುನ್ನು ಜಾರಿಗೆ ತರಲಾಗಿದೆ. ಆದ್ದರಿಂದ ಮಹಿಳೆಯರು ತಮ್ಮ ಹಕ್ಕುಗಳನ್ನು ಸಮಯಕ್ಕೆ ಸರಿಯಾಗಿ ಬಳಸಿಕೊಳ್ಳುವುದರ ಮೂಲಕ ಸ್ವಾತಂತ್ರ್ಯವಾಗಿ ಬದುಕಬೇಕು ಎಂದು ಹೇಳಿದರು.

ಸಂಸ್ಥೆ ಅಧ್ಯಕ್ಷ ಫಕ್ಕೀರೇಶ ಮ್ಯಾಟಣ್ಣವರ, ಶಶಿಧರ ಶಿರಸಂಗಿ, ಮುತ್ತರಾಜ ಬಾವಿಮನಿ. ಪ್ರಕಾಶ ಶಿರಗೂರ, ದೇವಪ್ಪ ಬಾಳ್ಳೋಜಿ, ಪ್ರದೀಪ ಗೊಡಚ್ಚಪ್ಪನವರ, ಸಿದ್ದಪ್ಪ ಹುಗಾರ, ಮಂಜುಳಾ ಜಟ್ಟೆಪ್ಪನವರ, ಎಂ.ಎ. ಮುಲ್ಲಾನವರ, ಅಲ್ಲಮಾ ಅಗಸರ, ಆರ್‌.ಎಂ. ಗೌಡರ, ಎಸ್‌.ಸಿ. ಶಿವಶಿಂಪರ, ಎಸ್‌.ಡಿ. ಭೂತಪ್ಪನವರ, ಕೆ.ಎನ್‌. ಕೊಬಿಹಾಳ, ಎಫ್‌.ಎಸ್‌. ಹುಬ್ಬಳ್ಳಿ, ಹಸನಸಾಬ್‌ ಕಿಲ್ಲೇದಾರ, ಸುಜಾತ ದೊಡ್ಡುರ, ಯಶೋಧಾ ಬಾಳ್ಳೋಜಿ ಇದ್ದರು.

ಟಾಪ್ ನ್ಯೂಸ್

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.