ಸ್ಕೂಟಿಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು


Team Udayavani, Aug 5, 2019, 10:19 AM IST

bike

ಕೋಟೇಶ್ವರ : ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ರುದ್ರ ಭೂಮಿ ಸಮೀಪ ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದು ಓರ್ವ ಸ್ಥಳ ದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ರವಿವಾರ ರಾತ್ರಿ ಸಂಭಸಿದೆ.

ದ್ವಿಚಕ್ರ ವಾಹನ ಹಿಂಬದಿ ಸವಾರ, ಕುಂದಾಪುರ ಪೈ ಸೇಲ್ಸ್‌ ಸಂಸ್ಥೆಯ ಮ್ಯಾನೇಜರ್‌, ಸಾಲಿಗ್ರಾಮದ ಗಾವಳಿ ನಿವಾಸಿ ವಿವೇಕ್‌ (25) ಸ್ಥಳದಲ್ಲೇ ಸಾವಿಗೀಡಾಗಿದ್ದು, ಸವಾರ ಶರಣ್‌ ರಾಜ್‌ (26) ಅವರು ಗಂಭೀರ ಗಾಯಗಳೊಂದಿಗೆ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇವರಿಬ್ಬರು ಕೂಡ ಪೈ ಸೇಲ್ಸ್‌ ಉದ್ಯೋಗಿಗಳಾಗಿದ್ದು, ಇವರು ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಕುಂದಾಪುರದಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಹಿಂದಿನ ಲಾರಿಯು ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಪೊಲೀಸರು ಸ್ಥಳಕ್ಕಗಮಿಸಿ ಸೂಕ್ತ ಕ್ರಮ ಕೈಗೊಂಡರು. ಅಪಘಾತದಿಂದಾಗಿ ಸ್ವಲ್ಪ ಹೊತ್ತು ಸಂಚಾರ ವ್ಯತ್ಯಯವಾಗಿತ್ತು. ಕುಂದಾಪುರ ಸಂಚಾರ ಠಾಣೆಯ ಪೊಲೀಸರು ಆಗಮಿಸಿ ವಾಹನ ಸಂಚಾರವನ್ನು ಸುಗಮಗೊಳಿಸಿದರು. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ದೇಹದ ಮೇಲೆಯೇ ಚಲಿಸಿತ್ತು ಲಾರಿ!
ದ್ವಿಚಕ್ರ ಸವಾರರು ಪೆಟ್ರೋಲ್‌ ತುಂಬಿಸಿಕೊಂಡು ಸರ್ವಿಸ್‌ ರೋಡ್‌ ಮೂಲಕ ಬಂದು ಹೆದ್ದಾರಿಗೆ ಸೇರುತ್ತಿದ್ದಾಗ ಅಪ ಘಾತ ಸಂಭವಿಸಿದೆ. ಲಾರಿಯು ವಿವೇಕ್‌ನ ಮೇಲೆಯೇ ಚಲಿಸಿದ್ದು, ಸೊಂಟದಿಂದ ಕೆಳಗಿನ ಸಂಪೂರ್ಣ ಛಿದ್ರವಾಗಿದೆ.

ಟಾಪ್ ನ್ಯೂಸ್

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.