ಐಎಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರಕಾರ ಆದೇಶ
Team Udayavani, Aug 5, 2019, 10:19 PM IST
ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.
ಬಿಡಿಎ ಆಯುಕ್ತರಾಗಿದ್ದ ಡಾ| ಎನ್.ಮಂಜುಳಾ ಅವರನ್ನು ವರ್ಗಾವಣೆ ಮಾಡಿ ಡಾ|ಜಿ.ಸಿ.ಪ್ರಕಾಶ್ ಅವರನ್ನು ಬಿಡಿಎ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.
ಹಾಗೆಯೇ ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ಅವರನ್ನು ವರ್ಗಾವಣೆ ಮಾಡಿ ಡಾ| ಎಂ.ವಿ. ವೆಂಕಟೇಶ್ ಅವರನ್ನು ಮಂಡ್ಯ ಜಿಲ್ಲಾಧಿಕಾರಿಯನ್ನಾಗಿ ನೇಮಿಸಲಾಗಿದೆ.
ರಾಜ್ಯ ಸಹಕಾರ ವಸತಿ ಮಹಾಮಂಡಲದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಬಿ.ಸಿ.ಸತೀಶ್ ಅವರನ್ನು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.