ಚಾರ್ಮಾಡಿಯಲ್ಲಿ ಮೂರು ಕಡೆ ಗುಡ್ಡ ಕುಸಿತ: ಸವಾರರ ಪರದಾಟ
Team Udayavani, Aug 6, 2019, 10:53 AM IST
ಬೆಳ್ತಂಗಡಿ: ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದ್ದು,ಚಾರ್ಮಾಡಿ ಘಾಟಿಯಲ್ಲಿ ಮೂರು ಕಡೆ ಗುಡ್ಡ ಕುಸಿತ ಸಂಭವಿಸಿದೆ. ಘಾಟ್ ನ ಏಳನೇ ತಿರುವಿನಲ್ಲಿ ರಸ್ತೆಗೆ ಉರುಳಿಬಿದ್ದ ಬೃಹತ್ ಮರ ಉರುಳಿ ಬಿದ್ದು, ಸಂಚಾರಕ್ಕೆ ತೊಡಕಾಗಿದ್ದು, ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ.
ಚಾರ್ಮಾಡಿಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನದ ಸಮೀಪ ಹಾಗೂ ಘಾಟಿಯ ಮಧ್ಯೆ ಭಾಗದಲ್ಲಿ ಗುಡ್ಡ ಕುಸಿತವಾಗಿದ್ದು, ಇದಾರಿಂದಾಗಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿದೆ. ಗುಡ್ಡ ಕುಸಿತದ ಸ್ಥಳದಲ್ಲಿ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಚಾರ್ಮಾಡಿ ಘಾಟ್ ನ ಏಳನೇ ತಿರುವಿನಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದಿದೆ. ಇದರಿಂದಾಗಿ ಎರಡು ಕಿ.ಮೀಟರ್ ಗೂ ಹೆಚ್ಚು ದೂರ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನ ಸಂಚಾರ ಅಸ್ತವ್ಯಸ್ಥವಾಗಿದೆ.
ಮರ ಬಿದ್ದು ಒಂದು ಗಂಟೆಯಾದರೂ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಬಾರದ ಹಿನ್ನಲೆಯಲ್ಲಿ ಅಧಿಕಾರಿಗಳ ವಿರುದ್ಧ ವಾಹನ ಸವಾರರ ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳೀಯರು, ವಾಹನ ಸವಾರರು ಸೇರಿಕೊಂಡು ರಸ್ತೆಗೆ ಬಿದ್ದ ಮರವನ್ನು ತೆರವು ಕಾರ್ಯ ನಡೆಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Fraud Case: 3.25 ಕೋಟಿ ವಂಚನೆ ಕೇಸ್; ಐಶ್ವರ್ಯ ದಂಪತಿ ಮತ್ತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.