ಸಿಎಂ ಬಾರದೇ ನಿರಾಶ್ರಿತರಿಗೆ ನಿರಾಸೆ

Team Udayavani, Aug 6, 2019, 12:35 PM IST

bg-tdy–2

ಬೆಳಗಾವಿ: ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅಥಣಿ ತಾಲೂಕಿನ ಸತ್ತಿ ಗ್ರಾಮದ ನಿರಾಶ್ರಿತರು.

ಅಥಣಿ: ಪ್ರವಾಹ ಪೀಡಿತ ಸಂತ್ರಸ್ತರ ಅಳಲು ಕೇಳಲು ಸೋಮವಾರ ಬರಬೇಕಿದ್ದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ನಿರಾಶ್ರಿತರನ್ನು ನಿರಾಸೆಗೊಳಿಸಿದ್ದಾರೆ.

ತಾಲೂಕಿನ ಸತ್ತಿ ಸಂತ್ರಸ್ತರ ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹವಾಮಾನ ವೈಪರೀತ್ಯದಿಂದ ಆಗಮಿಸದಿರುವುದಕ್ಕೆ ಇಲ್ಲಿಯ ನಿವಾಸಿಗಳು ಮುಖ್ಯಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೃಷ್ಣಾ ನದಿ ನೀರಿನ ಪ್ರವಾಹದಿಂದ ಸತ್ತಿ ಗ್ರಾಮದ ಕೆಲವು ಮನೆಗಳು ಮುಳುಗಡೆಯಾಗಿವೆ. 12-13 ವರ್ಷವಾದರೂ ಸಮಸ್ಯೆ ಬಗೆಹರಿದಿಲ್ಲ. ಪ್ರತಿ ಸಲ ನೀರು ಬಂದು ಕುಟುಂಬಗಳು ಮನೆ ಕಳೆದುಕೊಳ್ಳುತ್ತಿವೆ. ನೀರು ಕಡಿಮೆಯಾದಾಗ ಮತ್ತೆ ಮನೆ ನಿರ್ಮಿಸಲು ಪ್ರತಿ ವರ್ಷ ಕನಿಷ್ಠ 50 ಸಾವಿರ ರೂ. ಖರ್ಚು ಮಾಡಬೇಕಾಗಿದೆ. ಹೀಗಾಗಿ ಶಾಶ್ವತ ವಸತಿ ಕಲ್ಪಿಸಿಕೊಡುವಂತೆ ಇಲ್ಲಿಯ ನಿವಾಸಿಗಳು ಆಗ್ರಹಿಸಿದರು.

ಸತ್ತರೆ ಇಲ್ಲೇ ಸಾಯ್ತಿವಿ: ಮನೆ ಬಿಟ್ಟು ಗಂಜಿ ಕೇಂದ್ರಗಳಿಗೆ ಹೋಗುವಂತೆ ಅಧಿಕಾರಿಗಳು ಹೇಳುತ್ತಾರೆ. ಆದರೆ ಶಾಶ್ವತ ಪರಿಹಾರ ಮಾತ್ರ ಕೊಡಲು ಮುಂದೆ ಬರುವುದಿಲ್ಲ. ಮಳೆಯಲ್ಲಿ ಮನೆ ಮುಳುಗಡೆಯಾದವರಿಗೆ ಪರಿಹಾರ ಕೊಡುವ ಬದಲು ಬೇರೆಯವರಿಗೆ ಪರಿಹಾರ ಕೊಟ್ಟು ಕೈ ತೊಳೆದುಕೊಳ್ಳುತ್ತಿದ್ದಾರೆ. ಆದರೆ ನಿಜವಾದ ಮುಳುಗಡೆಯಾದವರು ಅನ್ಯಾಯಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ಪರಿಹಾರ ಕಲ್ಪಿಸಬೇಕು. ಸತ್ತರೆ ಇಲ್ಲೇ ಸಾಯುತ್ತೇವೆ. ಆದರೆ ಮನೆ ಬಿಟ್ಟು ಮಾತ್ರ ಹೋಗುವುದಿಲ್ಲ ಎಂದು ಘೋಷಣೆ ಕೂಗಿದರು.

ಸಿಎಂ ಅಧಿಕಾರ ಸ್ವೀಕರಿಸಿದ ಮೊದಲ ಬಾರಿಗೆ ಅಥಣಿಗೆ ಸೋಮವಾರ ಬಿ.ಎಸ್‌. ಯಡಿಯೂರಪ್ಪ ಆಗಮನಕ್ಕಾಗಿ ಬಹುತೇಕ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ದಿಢೀರ್‌ ಪ್ರವಾಸ ರದ್ದುಗೊಂಡಿದ್ದರಿಂದ ಅಥಣಿ ಜನತೆಗೆ ನಿರಾಸೆಯನ್ನುಂಟು ಮಾಡಿತು. ಯಡಿಯೂರಪ್ಪ ಬರುತ್ತಿದ್ದಾರೆ ಎಂಬ ವಿಷಯ ತಿಳಿದು ಶಾಸಕ ಉಮೇಶ ಕತ್ತಿ, ಮಾಜಿ ಶಾಸಕ ಲಕ್ಷ್ಮಣ ಸವದಿ ಸೇರಿದಂತೆ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಸೇರಿದಂತೆ ಅನೇಕರು ಆಗಮಿಸಿದ್ದರು. ಅಲ್ಲದೇ ಬಂದೋಬಸ್ತ್ ವ್ಯವಸ್ಥೆ ಕೂಡ ಮಾಡಲಾಗಿತ್ತು.

ಟಾಪ್ ನ್ಯೂಸ್

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.