ಪೊಲೀಸ್ ದೂರು ಪ್ರಾಧಿಕಾರ ಅಧ್ಯಕ್ಷರಾಗಿ ನ್ಯಾ.ಕುಮಾರಸ್ವಾಮಿ
Team Udayavani, Aug 7, 2019, 3:00 AM IST
ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ದೂರು ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರನ್ನಾಗಿ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಸಿ.ಆರ್. ಕುಮಾರಸ್ವಾಮಿಯವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷರನ್ನು ನೇಮಕ ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ವಕೀಲರಾದ ಸುಧಾ ಕಾಟವಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ. ಮೊಹಮ್ಮದ್ ನವಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ರಾಜ್ಯ ಸರ್ಕಾರ ಈ ಮಾಹಿತಿ ನೀಡಿದೆ.
ಪೊಲೀಸ್ ದೂರು ಪ್ರಾಧಿಕಾರದ ಮುಖ್ಯಸ್ಥರ ಹುದ್ದೆ ಕಳೆದ ಒಂದೂವರೆ ವರ್ಷದಿಂದ ಖಾಲಿ ಇದೆ. ಪ್ರಾಧಿಕಾರದ ಅಧ್ಯಕ್ಷರಾಗಿದ್ದ ನ್ಯಾ. ಎ.ಎಸ್. ಪಾಚ್ಚಾಪೂರೆ ಅವರು 2017ರ ಆ.7ರಂದು ರಾಜೀನಾಮೆ ನೀಡಿದ್ದಾರೆ. ಈವರೆಗೂ ಆ ಹುದ್ದೆಯನ್ನು ಸರ್ಕಾರ ಭರ್ತಿ ಮಾಡಿಲ್ಲ. ಅಲ್ಲದೇ ಕಚೇರಿಗೆ ಸೂಕ್ತ ಮೂಲ ಸೌಕರ್ಯ ಒದಗಿಸಿಲ್ಲ. ಆದಷ್ಟು ಬೇಗ ಪ್ರಾಧಿಕಾರಕ್ಕೆ ಅಧ್ಯಕ್ಷರನ್ನು ನೇಮಿಸಿ, ಸಿಬ್ಬಂದಿ ಹಾಗೂ ಮೂಲಸೌಕರ್ಯ ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸು ವಂತೆ ಅರ್ಜಿದಾರರ ಪರ ವಕೀಲ ಎಸ್. ಉಮಾಪತಿ ಕೋರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.