ಉಕ್ಕಿ ಹರಿಯುತ್ತಿರುವ ಹೊನ್ನಮ್ಮನ ಜಲಪಾತ
Team Udayavani, Aug 7, 2019, 10:52 AM IST
ಚಿಕ್ಕಮಗಳೂರು: ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಇಲ್ಲಿರುವ ಹಲವು ಪ್ರವಾಸಿ ತಾಣಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣದಿಂದ ಈ ಭಾಗದಲ್ಲಿನ ತೊರೆ ನದಿಗಳು ತುಂಬಿ ಹರಿಯುತ್ತಿವೆ ಮತ್ತು ಅಪಾಯದ ಮಟ್ಟದಲ್ಲಿವೆ.
ಚಿಕ್ಕಮಗಳೂರಿನ ಮುಳ್ಳಯ್ಯನ ಗಿರಿ, ಬಾಬಾ ಬುಡನ್ ಗಿರಿ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹೊನ್ನಮ್ಮನ ಜಲಪಾತ ಅಪಾಯದ ಮಟ್ಟವನ್ನು ಮೀರಿ ಭೋರ್ಗರೆಯುತ್ತಿದೆ. ಈ ಕಾರಣದಿಂದಾಗಿ ಜಲಪಾತವಿರುವ ಪ್ರದೇಶಕ್ಕೆ ತೆರಳದಂತೆ ಪ್ರವಾಸಿಗರಿಗೆ ಜಿಲ್ಲಾಡಳಿತ ಕಟ್ಟೆಚ್ಚರ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಡೂರಲ್ಲಿ 40 ವರ್ಷದವರಿಗೂ ವೃದ್ದಾಪ್ಯ ವೇತನ! ಯೋಜನೆಯಲ್ಲಿ ಗೋಲ್‌ಮಾಲ್?
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.