ಬಕೇಟ್ ನೀರಿನಲ್ಲಿ ಬಿದ್ದು ಮಗು ಸಾವು
Team Udayavani, Aug 7, 2019, 6:32 PM IST
ಸಾಂದರ್ಭಿಕ ಚಿತ್ರ.
ಕುಳಾಯಿ: ನೀರಾಟವಾಡಲು ಹೋದ ಮಗು ಬಕೇಟ್ ನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬುಧವಾರ ಮಧ್ಯಾಹ್ನ ಕುಳಾಯಿಯಲ್ಲಿ ನಡೆದಿದೆ.
ಒಂದೂವರೆ ವರ್ಷ ಪ್ರಾಯದ ಸಿದ್ದಾರ್ಥ ಮೃತ ಪಟ್ಟ ಮಗು.
ತಂದೆ ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆ ಸಿದ್ದಾರ್ಥ ಹಾಗೂ ಈತನ ಸಹೋದರಿ ಮನೆಯಲ್ಲಿದ್ದು ಈ ವೇಳೆ ದುರಂತ ಸಂಭವಿಸಿದೆ.
ಸುರತ್ಕಲ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.