ಪವರ್‌ಸ್ಟಾರ್‌ ಕೈಯಲ್ಲಿ “ವಿರಾಟಪರ್ವ’ ಪೋಸ್ಟರ್‌

ಅರುಗೌಡ ಚಿತ್ರದ ಮೊದಲ ಪೋಸ್ಟರ್‌ ಹೊರಬಂತು

Team Udayavani, Aug 8, 2019, 3:01 AM IST

Virata-parva

ಈ ಹಿಂದೆ “ಮುದ್ದು ಮನಸೆ’ ಚಿತ್ರ ನಿರ್ದೇಶಿಸಿದ್ದ ಅನಂತ್‌ ಶೈನ್‌ ಅವರು, ನಾಯಕ ಅರುಗೌಡ ಅವರಿಗೊಂದು ಚಿತ್ರ ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು. ಆ ಚಿತ್ರಕ್ಕೆ “ವಿರಾಟಪರ್ವ’ ಎಂದು ಶೀರ್ಷಿಕೆ ಇಟ್ಟಿದ್ದನ್ನೂ ಸಹ ನಿರ್ದೇಶಕ ಅನಂತ್‌ ಶೈನ್‌ ಅವರು ಹೇಳಿಕೊಂಡಿದ್ದರು. ಈಗ ಹೊಸ ಸುದ್ದಿಯೆಂದರೆ, “ವಿರಾಟಪರ್ವ’ ಚಿತ್ರದ ಪೋಸ್ಟರ್‌ ಅನ್ನು ನಟ ಪುನೀತ್‌ರಾಜಕುಮಾರ್‌ ಅವರು ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ.

ಹೊಸಬರ ಹಾಗು ಗೆಳೆಯರ ಚಿತ್ರಗಳಿಗೆ ಸದಾ ಪ್ರೋತ್ಸಾಹಿಸಿಕೊಂಡು ಬರುತ್ತಿರುವ ಪುನೀತ್‌ರಾಜಕುಮಾರ್‌ ಅವರು, ಇತ್ತೀಚೆಗೆ, “ವಿರಾಟಪರ್ವ’ ಚಿತ್ರದ ಮೊದಲ ಪೋಸ್ಟರ್‌ ಬಿಡುಗಡೆ ಮಾಡಿ, “ಪೋಸ್ಟರ್‌ ಹೊಸದೊಂದು ಕುತೂಹಲ ಹುಟ್ಟುಹಾಕುವಂತಿದೆ. ಶೀರ್ಷಿಕೆಯೂ ಚೆನ್ನಾಗಿದೆ. ಚಿತ್ರತಂಡದ ಪ್ರಯತ್ನಕ್ಕೆ ಯಶಸ್ಸು ಸಿಗಲಿ’ ಎಂದು ಶುಭಕೋರಿದ್ದಾರೆ. ಇನ್ನು, “ವಿರಾಟಪರ್ವ’ ಎಂಬ ಶೀರ್ಷಿಕೆಯೇ ಪಕ್ಕಾ ಮಾಸ್‌ ಫೀಲ್‌ ಆಗುವಂತಿದ್ದು, ಚಿತ್ರದ ಕಥೆ ಕೂಡ ರಗಡ್‌ ಆಗಿದೆ.

ಚಿತ್ರದಲ್ಲಿ ಅರುಗೌಡ ಅವರು ಹೀರೋ ಆಗಿದ್ದು, ಅವರಿಲ್ಲಿ, ಫೈಟರ್‌ ಶಿವ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಪಾತ್ರದ ಹೆಸರೇ ಹೇಳುವಂತೆ, ಇದೊಂದು ಪಕ್ಕಾ ಆ್ಯಕ್ಷನ್‌ ಸಿನಿಮಾ ಅನ್ನುವುದನ್ನು ಸೂಚಿಸುತ್ತದೆ. ಈ ಹಿಂದೆ “ಮುದ್ದು ಮನಸೇ’ ಎಂಬ ಲವ್‌ಸ್ಟೋರಿ ಚಿತ್ರ ಮಾಡಿದ್ದ, ಅನಂತ್‌ ಶೈನ್‌ ಅವರಿಗೆ, ಹೊಸತನ ಇರುವ ಅದರಲ್ಲೂ ಈಗಿನ ಯೂಥ್ಸ್ಗೊಂದು ಮಜ ಎನಿಸುವ ಚಿತ್ರ ಮಾಡಬೇಕು ಎಂಬ ಆಸೆ “ವಿರಾಟಪರ್ವ’ ಮೂಲಕ ಈಡೇರುತ್ತಿದೆ ಎಂಬ ವಿಶ್ವಾಸವಿದೆಯಂತೆ.

ಅಂದಹಾಗೆ, ಈ ಚಿತ್ರವನ್ನು ಸುನೀಲ್‌ ರಾಜ್‌ ಅವರು ನಿರ್ಮಾಣ ಮಾಡುತ್ತಿದ್ದಾರೆ. ವಿನೀತ್‌ ರಾಜ್‌ ಮೆನನ್‌ ಅವರು ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಶಿವು ಬಿ.ಕೆ.ಕುಮಾರ್‌ ಹಾಗು ಶಿವಸೀನ ಚಿತ್ರಕ್ಕೆ ಛಾಯಾಗ್ರಾಹಕರು. ವೆಂಕಿ, ಜ್ಞಾನೇಶ್‌, ವಿಜಯ್‌ ಸಂಕಲನವಿದೆ. ಮೋಹನ್‌ ಅವರ ನೃತ್ಯ ನಿರ್ದೇಶನವಿದೆ. ಮಾಸ್‌ ಮಾದ ಹಾಗು ವಿಕ್ರಮ್‌ ಅವರ ಆ್ಯಕ್ಷನ್‌ ಚಿತ್ರಕ್ಕಿದೆ. ಇನ್ನು, ನಾಗೇಂದ್ರ ಪ್ರಸಾದ್‌,ಕವಿರಾಜ್‌, ಯೋಗರಾಜ್‌ಭಟ್‌ ಅವರು ಗೀತೆಗಳನ್ನು ರಚಿಸಿದ್ದಾರೆ. ಸಂದೀಪ್‌ ಮತ್ತು ರಘು ಸಂಭಾಷಣೆ ಬರೆದಿದ್ದಾರೆ. ಹಿನ್ನೆಲೆ ಸಂಗೀತವನ್ನು ರಿತ್ವಿಕ್‌ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

tenant kannada movie

Sandalwood: ತೆರೆಗೆ ಬಂತು ʼಟೆನೆಂಟ್ʼ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.