ಉಪ್ಪಿ ಪ್ರೇಮ ಪಾಠಕ್ಕೆ 50ರ ಸಂಭ್ರಮ

ಚಂದ್ರು ಮೊಗದಲ್ಲಿ ನಗು

Team Udayavani, Aug 9, 2019, 5:00 AM IST

e-26

ಸಿನಿಮಾ ಮಾಡೋದು ಸುಲಭ. ಆದರೆ, ಅದನ್ನು ಬಿಡುಗಡೆ ಮಾಡೋದು, ಜನರಿಗೆ ತಲುಪಿಸೋದು ಕಷ್ಟ …

– ನೀವು ಗಾಂಧಿನಗರಕ್ಕೆ ಒಂದು ರೌಂಡ್‌ ಹಾಕಿಕೊಂಡು ಬಂದರೆ ಹೀಗೆ ಹೇಳುವ ಅನೇಕ ಮಂದಿ ಸಿಗುತ್ತಾರೆ. ಅದು ಸತ್ಯ ಕೂಡಾ. ಏಕೆಂದರೆ ಇವತ್ತಿನ ಪರಿಸ್ಥಿತಿಯಲ್ಲಿ ಸಿನಿಮಾ ಬಿಡುಗಡೆ ಮಾಡೋದು ಸ್ವಲ್ಪ ಕಷ್ಟವೇ. ಆದರೆ, ನಿರ್ದೇಶಕ ಕಂ ನಿರ್ಮಾಪಕ ಆರ್‌.ಚಂದ್ರು ಮಾತ್ರ ಸಿನಿಮಾ ಬಿಡುಗಡೆಯಾದ ನಂತರವೂ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ ಅವರ ನಿರ್ಮಾಣ, ನಿರ್ದೆಶನದ “ಐ ಲವ್‌ ಯು’ ಚಿತ್ರ 50 ದಿನಗಳನ್ನು ಪೂರೈಸಿ ಮುನ್ನುಗ್ಗುತ್ತಿರುವುದು. ಈ ವರ್ಷದ ಹಿಟ್‌ಲಿಸ್ಟ್‌ ಸೇರಿದ ಚಿತ್ರಗಳಲ್ಲಿ “ಐ ಲವ್‌ ಯು’ ಕೂಡಾ ಸ್ಥಾನ ಪಡೆದಿದೆ.

ಸಿನಿಮಾ ಐವತ್ತು ದಿನ ಪೂರೈಸಿದ ಸಂದರ್ಭದಲ್ಲಿ ಚಿತ್ರಕ್ಕೆ ದುಡಿದ, ಗೆಲುವಿಗೆ ಕಾರಣ­ರಾದವರನ್ನು ನೆನಪಿಸಿ­ಕೊಳ್ಳಲೆಂದೇ ಆರ್‌.ಚಂದ್ರು 50ನೇ ದಿನದ ಸಂಭ್ರಮವನ್ನು ಆಯೋಜಿಸಿದ್ದರು. ಅಂದು ವೇದಿಕೆಯಲ್ಲಿ ಬೆಂಗಳೂರು ಪೊಲೀಸ್‌ ಆಯುಕ್ತರಾದ ಭಾಸ್ಕರ್‌ ರಾವ್‌, ಮಾಜಿ ಸಚಿವ ಹೆಚ್‌.ಎಂ.ರೇವಣ್ಣ, ಆನಂದ ಗುರೂಜಿ ಅತಿಥಿಗಳಾಗಿ ಭಾಗವಹಿಸಿ, 50ರ ಸಂಭ್ರಮಕ್ಕೆ ಸಾಕ್ಷಿಯಾದರು.

ಚಿತ್ರ ಗೆದ್ದ ಖುಷಿಯಲ್ಲಿದ್ದ ಉಪೇಂದ್ರ, ನಿರ್ದೇಶಕ ಚಂದ್ರು ಅವರ ಶ್ರಮ, ಸಿನಿಮಾವನ್ನು ಪ್ರೀತಿಸುವ ಬಗ್ಗೆ ಮಾತನಾಡಿದರು. “ಇವತ್ತು 30 ಸೆಂಟರ್‌ಗಳಲ್ಲಿ ಸಿನಿಮಾ ಬಿಡುಗಡೆ ಮಾಡೋದು ಕಷ್ಟ. ಆದರೆ, ಚಂದ್ರು ಅವರು 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್‌ ಮಾಡಿದ್ದಾರೆ. ಚಿತ್ರ ಕೂಡಾ ಅನೇಕ ಚಿತ್ರಮಂದಿರಗಳಲ್ಲಿ ಹೌಸ್‌ಫ‌ುಲ್‌ ಪ್ರದರ್ಶನ ಕಂಡಿದೆ. ಇದಕ್ಕೆಲ್ಲಾ ಕಾರಣ ಚಂದ್ರು ಅವರ ಶ್ರಮ’ ಎಂದರು. ನಿರ್ದೇಶಕ ಚಂದ್ರು ಕೂಡಾ ಉಪೇಂದ್ರ ಅವರು ಕೊಟ್ಟ ಸಹಕಾರದ ಜೊತೆಗೆ ಮುಂದಿನ ದಿನಗಳಲ್ಲಿ ಅವರೊಂದಿಗೆ ಮತ್ತಷ್ಟು ಸಿನಿಮಾ ಮಾಡುವ ಕನಸನ್ನು ಬಿಚ್ಚಿಟ್ಟರು. ನಾಯಕಿ ಸೋನು ಗೌಡ ಸೇರಿದಂತೆ ಚಿತ್ರತಂಡದ ಸದಸ್ಯರು ಚಿತ್ರ ಗೆದ್ದ ಖುಷಿ ಹಂಚಿಕೊಂಡರು.

ಟಾಪ್ ನ್ಯೂಸ್

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaram aravinda swamy movie song hudukuta hoda

Aaram Aravinda Swamy: ಹುಡುಕತ್ತಾ ಹೋದ ಅರವಿಂದ್‌ ಸ್ವಾಮಿ

Sandalwood: ಗೆಲುವಿನ ಓಟದಲ್ಲಿ ಮಂಕಾದ ಹೊಸಬರು; ಕೈ ಹಿಡಿಯದ ಪ್ರೇಕ್ಷಕ

Sandalwood: ಗೆಲುವಿನ ಓಟದಲ್ಲಿ ಮಂಕಾದ ಹೊಸಬರು; ಕೈ ಹಿಡಿಯದ ಪ್ರೇಕ್ಷಕ

abhimanyu kashinath ellige payana yavudo daari movie

Ellige Payana Yavudo Daari Movie; ದಾರಿ ಹೊಸದಾಗಿದೆ ಗೆಲುವು ಬೇಕಾಗಿದೆ

Komal Kumar: ಯಲಾಕುನ್ನಿ ಪೈಸಾ ವಸೂಲ್‌ ಸಿನಿಮಾ

Komal Kumar: ಯಲಾಕುನ್ನಿ ಪೈಸಾ ವಸೂಲ್‌ ಸಿನಿಮಾ

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.