ರೂಗಿಯಲ್ಲಿ 14 ಜನರ ರಕ್ಷಣೆ

Team Udayavani, Aug 9, 2019, 5:12 AM IST

Ban09081906

ಮುಧೋಳ: ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ರೂಗಿ ಗ್ರಾಮದ
ತೋಟದಲ್ಲಿ ಮುಧೋಳದ ನಗರಸಭೆ ಮಾಜಿ ಸದಸ್ಯ, ಕಾಂಗ್ರೆಸ್‌ ಮುಖಂಡ ಸದಾನಂದ ಬಾಗೋಡಿ ಹಾಗೂ ಇತರ 14 ಜನರು ಘಟಪ್ರಭಾ ನದಿ ಪ್ರವಾಹದಲ್ಲಿ ಸಿಲುಕಿದ್ದರು.

ಎನ್‌ಡಿಆರ್‌ಎಫ್‌ ತಂಡದವರು ಬೋಟ್‌ ಮೂಲಕ ತೆರಳಿ, ಅವರನ್ನು ರಕ್ಷಿಸಿದರು.
ಈ ಮಧ್ಯೆ, ಘಟಪ್ರಭಾ ನದಿಯ ನೀರಿನ ಹರಿವು ಹೆಚ್ಚುತ್ತಲೇ ಇದ್ದು, ನಗರದ ಕಾಂಬಳೆ ಗಲ್ಲಿ, ಬಳಗಾರ ಅಗಸಿ, ಕುಂಬಾರ ಗಲ್ಲಿ, ಯಲ್ಲಮ್ಮನ ಗುಡಿ, ವೆಂಕಟ ರಮಣ ಗುಡಿ,ಸಾಯಿನಿಕೇತನ ಶಾಲೆ ಸೇರಿ ಮುಧೋಳ ನಗರದ ಅರ್ಧ ಭಾಗಕ್ಕೆ ನೀರು ಹೊಕ್ಕಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ಕೃಷ್ಣೆ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳ
ಪ್ರವಾಹದಿಂದ ಆರು ತಾಲೂಕಿನ 53 ಗ್ರಾಮಗಳು ಬಾಧಿತಗೊಂಡಿವೆ. ಕಳೆದ ಆರು
ದಿನಗಳಿಂದ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಈವರೆಗೆ 18,849 ಜನರನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಿ, ಪರಿಹಾರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿದೆ. 9,430 ಜಾನುವಾರುಗಳನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಿದ್ದು, ಈವರೆಗೆ 13
ಜಾನುವಾರುಗಳು ನದಿಯಲ್ಲಿ ಕೊಚ್ಚಿ ಹೋಗಿವೆ. ಜಿಲ್ಲೆಯಲ್ಲಿ ಗುರುವಾರ 340
ಜನರನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. 12 ಸೇತುವೆ, 1
ರಾಷ್ಟ್ರೀಯ, 3 ರಾಜ್ಯ ಹೆದ್ದಾರಿಗಳು ಜಲಾವೃತವಾಗಿವೆ.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.