ನೇತ್ರಾವತಿ ಸೇತುವೆಯಲ್ಲಿ ಅಪಘಾತ: ತಪ್ಪಿದ ದುರಂತ
Team Udayavani, Aug 9, 2019, 8:54 AM IST
ಉಳ್ಳಾಲ: ಇಲ್ಲಿನ ನೇತ್ರಾವತಿ ಸೇತುವೆಯಲ್ಲಿ ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಸೇತುವೆಯ ದಂಡೆಗೆ ಹೊಡೆದ ಘಟನೆ ತಡರಾತ್ರಿ ನಡೆದಿದೆ.
ರಾತ್ರಿ ಸಮಯವಾದ್ದರಿಂದ ರಸ್ತೆಯಲ್ಲಿ ವಾಹನ ದಟ್ಟಣೆ ಇಲ್ಲದ ಕಾರಣ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.