ನೆರೆ ಸಂತ್ರಸ್ತರಿಗೆ ಶಾಲಾ ವಿದ್ಯಾರ್ಥಿಗಳ ನೆರವು, 5 ಕ್ವಿಂಟಲ್ ಪಲಾವು ಹಂಚಿಕೆ
Team Udayavani, Aug 9, 2019, 2:01 PM IST
ಕೊಪ್ಪಳ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಉತ್ತರ ಕರ್ನಾಟಕ ತತ್ತರಿಸಿದೆ. ಹಲವು ಜಿಲ್ಲೆಗಳ ಜನಜೀವನ ಅಕ್ಷರಶಃ ನರಕ ಸದೃಶವಾಗಿದೆ.
ಪ್ರವಾಹ ಸಂತ್ರಸ್ತರಿಗೆ ಪೂರೈಸಲು ಸಾಕಷ್ಟು ಪರಿಹಾರ ಸಾಮಗ್ರಿಗಳು ಹರಿದು ಬರುತ್ತಿವೆ. ರಾಜ್ಯದ ವಿವಿದೆಡೆಗಳಿಂದ ದಾನಿಗಳು, ಸಂಘ ಸಂಸ್ಥೆಗಳು ಪರಿಹಾರ ಸಾಮಗ್ರಿಗಳನ್ನು ಪ್ರವಾಹ ಪೀಡಿತರಿಗೆ ನೆರವಾಗಲು ಕಳುಹಿಸಿ ಕೊಡುತ್ತಿದ್ದಾರೆ.
ನೆರೆ ಸಂತ್ರಸ್ಥರಿಗೆ ವಿದ್ಯಾರ್ಥಿಗಳ ನೆರವು
ಕೊಪ್ಪಳದ ಸ್ವಾಮಿ ವಿವೇಕಾನಂದ ಶಾಲೆಯ ಮಕ್ಕಳು, ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ನೆರೆ ಪೀಡಿತ ಪ್ರದೇಶ ಹೊಳೆಯಾಲೂರಿಗೆ ನೆರವು ನೀಡಲು ಸಾಮಗ್ರಿಗಳನ್ನು ಕಳುಹಿಸುತ್ತಿದ್ದಾರೆ. 10 ಸಾವಿರ ರೊಟ್ಟಿ ಸಂಗ್ರಹ, 55 ಪಾಕೇಟ್ 25 ಕೇಜಿ ಚೀಲದ ಅಕ್ಕಿ , 25 ಬಾಕ್ಸ್ ಬಿಸ್ಕೇಟ್ ,21 ಚೀಲದ ಬಟ್ಟೆಗಳು, 4 ಚೀಲದ ಹಾಸಿಗೆ ಮತ್ತು ಹೊದಿಕೆ, 3 ಚೀಲ ವಾಟರ್ ಪೌಚ್, 2 ಬಾಕ್ಸ್ ಪ್ರಥಮ ಚಿಕಿತ್ಸಾ ಔಷಧಿ ,5 ಬಾಕ್ಸ್ ಸಿಹಿ ತಿನಿಸುಗಳನ್ನು ಒಂದು ಮಿನಿ ಲೋಡ್ ನಲ್ಲಿ ಸಂಗ್ರಹಿಸಿ ಕಳುಹಿಸಲಾಗುತ್ತದೆ.
5 ಕ್ವಿಂಟಲ್ ಪಲಾವು ಸಿದ್ದ
ಇಲ್ಲಿನ ಕೊಪ್ಪಳ ಕಾ ರಾಜಾ ಗೆಳೆಯರ ಬಳಗದಿಂದ ನೆರೆ ಸಂತ್ರಸ್ತರಿಗೆ ವಿತರಿಸಲು ಐದು ಕೆಜಿ ಪಲಾವ್ ಸಿದ್ದಪಡಿಸಲಾಗಿದೆ. ಸ್ನೇಹಿತರೆಲ್ಲ ಸೇರಿ ಇದನ್ನು ಸಿದ್ದಪಡಿಸಿದ್ದು, ಪ್ರವಾಹ ಪೀಡಿತರಿಗೆ ಹಂಚಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.