ಭಾರೀ ಮಳೆ; ದ.ಕ. ಉಡುಪಿ ಶಾಲಾ, ಕಾಲೇಜಿಗೆ ಶನಿವಾರವೂ ರಜೆ; ಎಲ್ಲೆಲ್ಲಿ ರಜೆ ಘೋಷಣೆ
Team Udayavani, Aug 9, 2019, 5:30 PM IST
ಮಂಗಳೂರು: ಕರಾವಳಿ ಭಾಗದ ಹಲವು ಕಡೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ , ಸರಕಾರಿ , ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ , ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಶನಿವಾರವೂ ರಜೆಯನ್ನು ವಿಸ್ತರಿಸಲಾಗಿದೆ ಎಂದು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಘೋಷಿಸಿದ್ದಾರೆ.
ನೀರು ಇರುವ ತಗ್ಗು ಪ್ರದೇಶ, ಕೆರೆ ನದಿತೀರ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪೋಷಕರು ಜಾಗೃತೆ ವಹಿಸಬೇಕೆಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮುಂದುವರೆದ ಧಾರಾಕಾರ ಮಳೆ ಹಿನ್ನೆಲೆ ಚಿಕ್ಕಮಗಳೂರು, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ, ಶೃಂಗೇರಿ ತಾಲೂಕಿನ ಶಾಲಾ, ಕಾಲೇಜುಗಳಿಗೆ ಅಪರ ಜಿಲ್ಲಾಧಿಕಾರಿ ಕುಮಾರ್ ರಜೆ ಘೋಷಿಸಿದ್ದಾರೆ.
ಮೈಸೂರು : ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.