ವೆಂಟಿಲೇಟರ್ ನಲ್ಲಿ ಕೇಂದ್ರ ಮಾಜಿ ಸಚಿವ ಅರುಣ್ ಜೇಟ್ಲಿ, ಏಮ್ಸ್ ಗೆ ವೆಂಕಯ್ಯ ನಾಯ್ಡು ಭೇಟಿ
Team Udayavani, Aug 10, 2019, 9:54 AM IST
ಹೊಸದಿಲ್ಲಿ: ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 66 ವರ್ಷದ ಅರುಣ್ ಜೇಟ್ಲಿ ಅವರಿಗೆ ಎದೆ ನೋವು ಮತ್ತು ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಏಮ್ಸ್ ಗೆ ದಾಖಲಿಸಲಾಗಿದೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಸೇರಿದಂತೆ ಪಕ್ಷದ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ.
ತಮ್ಮ ಎಡಗಾಲಿನ ಕ್ಯಾನ್ಸರ್ ನಿಂದ ಬಳಲುತ್ತಿರುವ ಜೇಟ್ಲಿ ಅವರು ಜನವರಿಯಲ್ಲಿ ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಫೆಬ್ರವರಿ 9ರಂದು ಭಾರತಕ್ಕೆ ಮರಳಿದ್ದರು. ಈ ಸಂದರ್ಭ ಕೇಂದ್ರ ಬಜೆಟ್ ಅನ್ನು ಪಿಯೂಷ್ ಗೋಯಲ್ ಮಂಡಿಸಿದ್ದನ್ನು ನಾವು ಇಲ್ಲಿ ಸ್ಮರಿಸಬಹುದು. ನರೇಂದ್ರ ಮೋದಿ ಅವರ ಎರಡನೇ ಅವಧಿಯ ಸರಕಾರದಲ್ಲಿ ತಮ್ಮ ಅನಾರೋಗ್ಯದ ಕಾರಣವೊಡ್ಡಿ ಜೇಟ್ಲಿ ಮಂತ್ರಿ ಪದವಿ ನಿರಾಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.