ಬೇಳೂರು ಕೋಣಬಗೆ ಡೆಡ್ಲಿ ಸೇತುವೆ: ಇಲ್ಲಿ ನಡೆಯುವುದೇ ಅಪಾಯ
Team Udayavani, Aug 10, 2019, 11:08 AM IST
ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿರೆ ಹೊಳೆಗೆ ಅಡ್ಡಲಾಗಿರುವ ಕೋಣಬಗೆ -ಅಚ್ಲಾಡಿ ಸಂಪರ್ಕ ಸೇತುವೆ ಅಪಾಯದಲ್ಲಿದ್ದು ಈ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಸಾವಿನ ಮನೆಯ ಕದ ತಟ್ಟುತ್ತಿವೆ ಶಿಥಿಲಗೊಂಡ ಕಿರು ಸೇತುವೆ : ಸುಮಾರು 40 ವರ್ಷ ಹಿಂದೆ ನಿರ್ಮಾಣಗೊಂಡಿರುವ ಸೇತುವೆ ಸುತ್ತಮುತ್ತಲ ಪ್ರದೇಶದಲ್ಲಿ ಬೇಸಗೆಯಲ್ಲಿ ಹಿತಾಚಿ ಯಂತ್ರಗಳನ್ನು ಬಳಸಿ ಅವ್ಯಾಹತವಾಗಿ ಮರಳುಗಾರಿಕೆ ನಡೆಸುವ ಪರಿಣಾಮ ಸೇತುವೆ ಮುರಿದು ಅಪಾಯದ ಮಟ್ಟವನ್ನು ತಲುಪಲು ಕಾರಣವಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಮಳೆಗಾಲದಲ್ಲಿ ನೀರಿನ ಒಳಹರಿವಿನ ತೀವ್ರತೆ ಹೆಚ್ಚಾಗಿರುವುದರಿಂದ ಈಗಾಗಲೇ ಸೇತುವೆ ಮಧ್ಯ ಭಾಗ ಮುರಿದು ಹೋಗಿದ್ದು ಯಾವ ಕ್ಷಣದಲ್ಲಿಯೂ ಅಪಾಯ ಸಂಭವಿಸುವ ಸಾಧ್ಯತೆ ದಟ್ಟವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಅಪ್ರಾಪ್ತ ವಯಸ್ಕಳ ಜತೆ ಸಂಪರ್ಕ; ಮದುವೆಯಾಗುವುದಾಗಿ ಮೋಸ; 20 ವರ್ಷ ಶಿಕ್ಷೆ
ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
ಆನ್‌ಲೈನ್‌ನಲ್ಲಿ ಅಧಿಕ ಲಾಭಾಂಶದ ಆಮಿಷ: ಬ್ಯಾಂಕ್ ಮ್ಯಾನೇಜರ್‌ಗೆ ಲಕ್ಷಾಂತರ ರೂ. ವಂಚನೆ
ಸಿಎಂ ಕ್ಷಮೆಯಾಚಿಸಲಿ ರಾಘವೇಂದ್ರ ಆಗ್ರಹ
MUST WATCH
ಹೊಸ ಸೇರ್ಪಡೆ
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.