ನೆರೆ ನಿರ್ವಹಣೆಗೆ ಸಂಪೂರ್ಣ ಸಹಕಾರ
Team Udayavani, Aug 12, 2019, 3:04 AM IST
ಮೈಸೂರು: ರಾಜ್ಯದಲ್ಲಿ ನೆರೆ ಸಂಭವಿಸಿ ಸಾವಿರಾರು ಮಂದಿ ಸಂಕಷ್ಟಕ್ಕೀಡಾಗಿದ್ದು, ಈ ಹಿನ್ನೆಲೆಯಲ್ಲಿ ನಾವು ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡುತ್ತೇವೆ. ಅನಗತ್ಯ ಟೀಕೆ ಹಾಗೂ ರಾಜಕಾರಣ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು. ಮಳೆಯಿಂದ ಕುಸಿದು ಬಿದ್ದಿರುವ ಸರಸ್ವತಿಪುರಂನ ಅಗ್ನಿಶಾಮಕ ಕಟ್ಟಡವನ್ನು ಭಾನುವಾರ ವೀಕ್ಷಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದ ನೆರೆ ನಿರ್ವಹಣೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಈ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದರು. ರಾಜ್ಯ ಸರ್ಕಾರದ ಬೊಕ್ಕಸ ಸುಸ್ಥಿರವಾಗಿದ್ದು, ಎಂಟು ಸಾವಿರ ಕೋಟಿ ರೂ.ಗಳನ್ನು ಮೀಸಲಿಟ್ಟು ಬಂದಿದ್ದೇನೆ. ಹಣಕಾಸು ಸ್ಥಿತಿ ಬಗ್ಗೆ ಯಡಿಯೂರಪ್ಪ ನೀಡಿರುವ ಹೇಳಿಕೆ ಸರಿಯಲ್ಲ. ಈ ವಿಚಾರದಲ್ಲಿ ಯಡಿಯೂರಪ್ಪ ಚಿಲ್ಲರೆ ರಾಜಕೀಯ ಬಿಡಬೇಕು. ನೆರೆ ನಿರ್ವಹಣೆಗೆ ತಕ್ಷಣ ಸ್ಪಂದಿಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.