ಐತಿಹಾಸಿಕ ಬೇಕಲ ಕೋಟೆಯ ಹೊರಭಾಗದ ಗೋಡೆ ಕುಸಿತ
Team Udayavani, Aug 12, 2019, 12:11 PM IST
ಕಾಸರಗೋಡು:ಭಾರೀ ಮಳೆಯ ಹಿನ್ನೆಲೆಯಲ್ಲಿ ಪ್ರಸಿದ್ಧ ಪ್ರವಾಸಿ ತಾಣವಾದ ಕಾಸರಗೋಡಿನ ಬೇಕಲ ಕೋಟೆಯ ವೀಕ್ಷಣಾ ಸ್ಥಳದ ಹೊರಭಾಗದ ಗೋಡೆ ಕುಸಿದು ಬಿದ್ದಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ ಎಂದು ವರದಿ ತಿಳಿಸಿದೆ.
ಐತಿಹಾಸಿಕ ಬೇಕಲ ಕೋಟೆಯ ಪೂರ್ವ ಭಾಗದಲ್ಲಿನ ವೀಕ್ಷಣಾ ಸ್ಥಳದ ಹೊರಭಾಗದ ಇಟ್ಟಿಗೆಗಳು ಕುಸಿದುಬಿದ್ದಿರುವುದಾಗಿ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ವಿವರಿಸಿದ್ದಾರೆ. ಈ ಘಟನೆಯ ನಂತರ ಇದೀಗ ಬೇಕಲ ಕೋಟೆಯಲ್ಲಿ ಪ್ರವಾಸಿಗರಿಗೆ ವೀಕ್ಷಣಾ ಸ್ಥಳಕ್ಕೆ ತೆರಳುವುದನ್ನು ನಿರ್ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.
ರಾಜ್ಯದಲ್ಲಿಯೇ ಅತೀ ದೊಡ್ಡ ಕೋಟೆಯಾಗಿದ್ದು, ಇದನ್ನು 1650ರಲ್ಲಿ ತುಂಡರಸ ಶಿವಪ್ಪ ನಾಯಕ ಕಟ್ಟಿಸಿದ್ದರು. ಬೇಕಲ ಕೋಟೆ ಪ್ರಸಿದ್ಧ ಪ್ರವಾಸಿ ತಾಣವಾಗಿದ್ದು, ಇಲ್ಲಿ ಹಲವಾರು ಸಿನಿಮಾ ಚಿತ್ರೀಕರಣ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.