ಅಬ್ಬರದ ಪ್ರವಾಹ; ಕುಸಿದು ಬಿದ್ದ ಮನೆ, ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದ್ದು ಹೀಗೆ! Watch
Team Udayavani, Aug 12, 2019, 12:44 PM IST
ಚಮೋಲಿ(ಉತ್ತರಾಖಂಡ್): ಭಾರೀ ಮಳೆಗೆ ಉತ್ತರಾಖಂಡ್ ರಾಜ್ಯ ತತ್ತರಿಸಿ ಹೋಗಿದ್ದು, ಚಮೋಲಿ ಜಿಲ್ಲೆಯ ಲಾಂಖಿ ಗ್ರಾಮದ ವಿಕಾಸ್ ಖಂಡ್ ಘಾಟ್ ನಲ್ಲಿನ ಮನೆಯೊಂದು ಪ್ರವಾಹದ ನೀರಿನ ಹೊಡೆತಕ್ಕೆ ಕುಸಿದು ಬೀಳುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ಅಂತರ್ಜಾಲದಲ್ಲಿ ಹರಿದಾಡುತ್ತಿದೆ.
ಸೋಮವಾರ ಎಎನ್ ಐ ನ್ಯೂಸ್ ಏಜೆನ್ಸಿ ಈ ವೀಡಿಯೋವನ್ನು ತನ್ನ ಟ್ವೀಟರ್ ಖಾತೆಯಲ್ಲಿ ಪೋಸ್ಟ್ ಮಾಡಿದೆ. ಅತೀ ವೇಗದಲ್ಲಿ ಹರಿದು ಬರುತ್ತಿರುವ ಪ್ರವಾಹದ ನೀರಿನ ಹೊಡೆತಕ್ಕೆ ಇಡೀ ಮನೆ ನಿಧಾನಕ್ಕೆ ಕುಸಿದು ಬೀಳುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.
#WATCH House collapses as flash flood hits Vikas Khand Ghat’s Lankhi village, in Chamoli, #Uttarakhand. State Disaster Response Force team has been rushed to the spot for rescue operation. pic.twitter.com/7KS2VVukcL
— ANI (@ANI) August 12, 2019
ಘಟನೆಗೆ ಸಂಬಂಧಿಸಿದಂತೆ ಯಾವುದೇ ಸಾವು, ನೋವಿನ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಸ್ಥಳಕ್ಕೆ ರಾಜ್ಯ ವಿಪತ್ತು ನಿರ್ವಹಣಾ ತಂಡ ದೌಡಾಯಿಸಿದ್ದು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.