ಭೋರ್ಗರೆಯುತ್ತಿದೆ ಟಿಬಿ ಡ್ಯಾಂ

ಒಳ ಹರಿವು ಹೆಚ್ಚಾಗಿದ್ದರಿಂದ ಬೆಳೆಹಾನಿ•ಡ್ಯಾಂನಲ್ಲಿ 88 ಟಿಎಂಸಿ ಅಡಿ ನೀರು ಸಂಗ್ರಹ

Team Udayavani, Aug 12, 2019, 1:22 PM IST

12-Agust-30

ಗಂಗಾವತಿ: ಬಣ್ಣ ಬಣ್ಣದ ವಿದ್ಯುತ್‌ ದೀಪಗಳಿಂದ ಕಂಗೊಳಿಸುತ್ತಿರುವ ತುಂಗಭದ್ರಾ ಡ್ಯಾಮ್‌.

ಕೊಪ್ಪಳ: ಲಕ್ಷಾಂತರ ಜನರ ಜೀವನಾಡಿ ತುಂಗಭದ್ರಾ ಜಲಾಶಯ ಬಹುತೇಕ ಭರ್ತಿಯಾಗಿದೆ. ಎಡರು ಲಕ್ಷಕ್ಕೂ ಹೆಚ್ಚು ಕ್ಯೂಸೆಕ್‌ ನೀರು ಹರಿದು ಬರುತ್ತಿರುವುದರಿಂದ ನದಿ ಪಾತ್ರಕ್ಕೆ ಎಲ್ಲ ಗೇಟ್‌ಗಳಿಂದ ಹೆಚ್ಚಿನ ಪ್ರಮಾಣದ ನೀರು ಹೊರ ಬಿಡಲಾಗುತ್ತಿದೆ. ರವಿವಾರ ಜಲಾಶಯದ ಸೊಬಗು ಹೆಚ್ಚಿದ್ದು, ಜಲಾಶಯ ನೋಡಲು ಬರುವವರ ಸಂಖ್ಯೆ ಹೆಚ್ಚಿದೆ. ಜನ ಡ್ಯಾಂ ಮುಂದೆ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ.

ಹಲವು ವರ್ಷಗಳಿಂದ ಮಳೆಯ ಕೊರತೆಯಿಂದ ಬರದ ಪರಿಸ್ಥಿತಿಯಿಂದಾಗಿ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿರಲಿಲ್ಲ. ಕಳೆದ ವರ್ಷ ಶಿವಮೊಗ್ಗ ಹಾಗೂ ಮಲೆನಾಡು ಭಾಗದಲ್ಲಿ ಸುರಿದ ಉತ್ತಮ ಮಳೆಯಿಂದ ಡ್ಯಾಂ ಭರ್ತಿಯಾಗಿತ್ತು. ಈ ವರ್ಷವೂ ಉತ್ತಮ ಮಳೆ ಸುರಿದಿದ್ದು, ಡ್ಯಾಂ ಭರ್ತಿಯಾಗಿದೆ. ಇದರಿಂದ ಅಚ್ಚುಕಟ್ಟು ಪ್ರದೇಶದ ರೈತ ಸಮೂಹದ ಖುಷಿಗೆ ಪಾರವೇ ಇಲ್ಲವೇ ಎನ್ನುವಂತವಾಗಿದೆ.

ನದಿಗೆ ಹರಿ ಬಿಟ್ಟಿದ್ದರಿಂದ ನದಿ ತಟದಲ್ಲಿನ ಕೆಲವು ಪ್ರದೇಶಗಳಿಗೆ ನೀರು ನುಗ್ಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ಆದರೆ, ನದಿ ಪಾತ್ರದಲ್ಲಿನ ಮನೆಗಳಿಗೆ ನೀರು ನುಗ್ಗಿ ಅಸ್ತವ್ಯಸ್ಥ ಮಾಡಿದೆ.

88 ಟಿಎಂಸಿ ನೀರು: ತುಂಗಭದ್ರಾ ಜಲಾಶಯವು 133 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದರೂ ಜಲಾಶಯದಲ್ಲಿ 33 ಟಿಎಂಸಿಯಷ್ಟು ಹೂಳು ತುಂಬಿಕೊಂಡಿದೆ. ಹೀಗಾಗಿ ಡ್ಯಾಂನ ಸಂಗ್ರಹಣಾ ಸಾಮರ್ಥ್ಯ 100 ಟಿಎಂಸಿಗೆ ತಲುಪಿದೆ. ರವಿವಾರ ಜಲಾಶಯದಲ್ಲಿ 88.61 ನೀರು ಸಂಗ್ರಹವಾಗಿದೆ. ಜಲಾಶಯ ಸಂಪೂರ್ಣ ಭರ್ತಿಯಾಗುವುದು ಖಚಿತ. 2,10,282 ಕ್ಯೂಸೆಕ್‌ ಒಳ ಹರಿವು ಹೆಚ್ಚಾಗಿದೆ. ಈ ವರ್ಷವೂ ರೈತರಿಗೆ ಎರಡನೇ ಬೆಳೆಗೆ ನೀರು ಸಿಗಲಿ ಎನ್ನುವ ಒತ್ತಾಯ ರೈತರ ಒತ್ತಾಯ.

ಇನ್ನೂ ರವಿವಾರ ನೀರಿನ ಭೋರ್ಗರೆತ ಹಾಗೂ ಜಲಾಶಯದ ಸೊಬಗನ್ನು ನೋಡಲು ಕುಟುಂಬ ಸಮೇತ ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ. ಯುವಕರು, ಮಕ್ಕಳು ಸೇರಿದಂತೆ ಹಿರಿಯರು ಡ್ಯಾಂ ಮುಂಭಾಗದಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳುವಲ್ಲಿ ತಲ್ಲೀನರಾಗಿದ್ದರು. ಹೆದ್ದಾರಿ ಪಕ್ಕದಲ್ಲಿ ವಾಹನ ಓಡಾಡುತ್ತಿದ್ದರೂ ಸೆಲ್ಫಿ ಗೀಳು ನಿಂತಿರಲಿಲ್ಲ.

ಕೆರೆ ತುಂಬಿಸಿ: ಜಿಲ್ಲೆ 16 ವರ್ಷದಲ್ಲಿ 12 ವರ್ಷ ಬರವನ್ನೇ ಕಂಡಿದ್ದು, ಗುಳೆ ಹೋಗುವುದು ತಪ್ಪಿಲ್ಲ. ತುಂಗಭದ್ರಾ ಜಲಾಶಯದಲ್ಲಿ ನೀರನ್ನು ಹಿಡಿದಿಡಲು ಆಗುತ್ತಿಲ್ಲ. ಹೂಳೆತ್ತಲು ಸರ್ಕಾರ ಚಿಂತಿಸುತ್ತಿಲ್ಲ. ಕನಿಷ್ಟ ಜಿಲ್ಲೆಯಲ್ಲಿನ ಕೆರೆಗಳನ್ನಾದರು ತುಂಬಿಸಬೇಕಿದೆ.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಕೊಪ್ಪಳ: 3 ದಿನದಲ್ಲಿ 300 ಜನರ ಮೇಲೆ ಕೇಸ್‌53 ಪ್ರಕರಣ -4.75 ಲಕ್ಷ ರೂ. ವಶ

ಕೊಪ್ಪಳ: 3 ದಿನದಲ್ಲಿ 300 ಜನರ ಮೇಲೆ ಕೇಸ್‌53 ಪ್ರಕರಣ -4.75 ಲಕ್ಷ ರೂ. ವಶ

Agriculture: ಕಂದಕೂರು ಗ್ರಾಮ- ನಿವೃತ್ತರ ನೌಕರನ ಕೈ ಹಿಡಿದ ಸಮ್ಮಿಶ್ರ ಬೇಸಾಯ ಪದ್ಧತಿ

Agriculture: ಕಂದಕೂರು ಗ್ರಾಮದ ನಿವೃತ್ತ ನೌಕರನ ಕೈ ಹಿಡಿದ ಸಮ್ಮಿಶ್ರ ಬೇಸಾಯ ಪದ್ಧತಿ

Deepavali Festival: ರೈತರ ಪಾಲಿಗೆ ಹೂವಾಯ್ತು ದೀಪಾವಳಿ ಹಬ್ಬದ ಬೋನಸ್‌!

Deepavali Festival: ರೈತರ ಪಾಲಿಗೆ ಹೂವಾಯ್ತು ದೀಪಾವಳಿ ಹಬ್ಬದ ಬೋನಸ್‌!

5-koppala

Koppala: ಶಾರ್ಟ್ ಸರ್ಕ್ಯೂಟ್ ನಿಂದ ಓರ್ವ ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.