ವೈಜ್ಞಾನಿಕ ರೀತಿಯಲ್ಲಿ ಮಳೆಕೊಯ್ಲು ಅನುಷ್ಠಾನ

ಜಲ ಸಂಪನ್ಮೂಲ: ಮನೆ ಮನೆಗೆ ಮಳೆಕೊಯ್ಲು ಉದಯವಾಣಿ ಅಭಿಯಾನ

Team Udayavani, Aug 13, 2019, 5:32 AM IST

1208UDPS6

ಇಂಗುಗುಂಡಿ ರಚನೆ.

ಉಡುಪಿ: “ಉದಯವಾಣಿ’ ಮಳೆಕೊಯ್ಲು ಅಭಿಯಾನಕ್ಕೆ ಎಲ್ಲೆಡೆ ಉತ್ತಮ ಪ್ರಶಂಸೆ ವ್ಯಕ್ತವಾಗುತ್ತಿದೆ. ಮಳೆಕೊಯ್ಲಿನಲ್ಲಿರುವ ವಿವಿಧ ರೀತಿಗಳನ್ನು ಜನರು ಅನುಷ್ಠಾನಗೊಳಿಸುತ್ತಿದ್ದಾರೆ. ಪರ್ಕಳ ವರ್ವಾಡಿ ಕೋರ್ಟ್‌ ಬಳಿಯ ನಿವಾಸಿ, ಮಣಿಪಾಲ ಸಂಸ್ಥೆಯೊಂದರ ಉದ್ಯೋಗಿಯಾದ ಡಾ| ಶಿವಾನಂದ ವಾಗ್ಲೆ ಎಂಬವರು 2017ರಲ್ಲೇ ವೈಜ್ಞಾನಿಕ ರೀತಿಯಲ್ಲಿ ಮಳೆಕೊಯ್ಲು ವಿಧಾನವನ್ನು ಅನುಷ್ಠಾನಗೊಳಿಸುವ ಮೂಲಕ ಮಾದರಿ ಎನಿಸಿದ್ದಾರೆ.

ತಾವು ಮಾಡಿದಷ್ಟೇ ಅಲ್ಲದೆ ಮನೆಯ ಪಕ್ಕದಲ್ಲಿ ಪಾಳು ಬಿದ್ದಿರುವ ಸರಕಾರಿ ಬೋರ್ವೆಲೊಂದಕ್ಕೂ ನಗರಸಭೆಯ ಅನುಮತಿ ಪಡೆದು ಮಳೆಕೊಯ್ಲು ಅಳವಡಿಸಿಕೊಂಡಿದ್ದಾರೆ. ಮನೆಯ ಛಾವಣೆಯ ಮೇಲೆ ಬೀಳುವ ಮಳೆನೀರನ್ನು ಪೈಪ್‌ಗ್ಳ ಸಹಾಯದಿಂದ ಫಿಲ್ಟರ್‌ ಮಾಡಿ ನೆಲದಡಿ ಮೂಲಕ ಇಂಗುಗು ಂಡಿಗೆ ಹರಿಯಬಿ ಟ್ಟಿದ್ದಾರೆ. ಇದಕ್ಕಾಗಿ 10 ಅಡಿ ಆಳ, 6 ಅಡಿ ಅಗಲದ ಬಾವಿ ರೀತಿ ಮಾಡಿ ಅದಕ್ಕೆ ರಿಂಗ್‌ ಅಳವಡಿಸಲಾಗಿದೆ. ಇದಕ್ಕೆ ಅರ್ಧದಷ್ಟು ಪ್ರಮಾಣದಲ್ಲಿ ಜಲ್ಲಿಕಲ್ಲುಗಳನ್ನು ತುಂಬಲಾಗಿದೆ. ಮೇಲಿನಿಂದ ಬರುವ ಪೈಪ್‌ ನೀರು ನೇರವಾಗಿ ಈ ಇಂಗುಗುಂಡಿಗಳಿಗೆ ಸೇರುತ್ತದೆ.

ಸರಕಾರಿ ಬಾವಿಗೂ ಅಳ‌ವಡಿಕೆ
ಬಾವಿಗೆ ಇಂಗುಗುಂಡಿ ಮಾಡಲಾಗಿದ್ದು, ಓವರ್‌ಫ್ಲೋ ಆದರೆ ಸಮೀಪದಲ್ಲಿ ಪಾಳು ಬಿದ್ದಿರುವ ಸರಕಾರಿ ಬೋರ್ವೆಲ್‌ಗೆ ನೀರಿನ ಕನೆಕ್ಷನ್‌ ಕೊಡಲಾಗಿದೆ. ಇದಕ್ಕಾಗಿ ನಗರಪಾಲಿಕೆಯ ಅನುಮತಿಯನ್ನು ಪಡೆದುಕೊಂಡಿದ್ದೇವೆ ಎನ್ನುತ್ತಾರೆ ಅವರು. ಈ ಹಿಂದೆ 3ರಿಂದ 4 ಅಡಿಗಳಷ್ಟು ನೀರು ನಿಲ್ಲುತ್ತಿತ್ತು. ಮಳೆಕೊಯ್ಲು ಅನುಷ್ಠಾನವಾದ ಬಳಿಕ ಸುಮಾರು 8 ಅಡಿಗಳಷ್ಟು ನೀರು ನಿಲ್ಲುತ್ತಿದೆ.

ಎಲ್ಲವೂ ವೈಜ್ಞಾನಿಕ ರೀತಿಯಲ್ಲಿ ಮಾಡಿದ ಕಾರಣ ಸುಮಾರು 60ರಿಂದ 65 ಸಾವಿರ ರೂ.ನಷ್ಟು ಖರ್ಚು ಉಂಟಾಗಿದೆ ಎನ್ನುತ್ತಾರೆ ಅವರು.

ಕಂಪೆನಿಯಿಂದ ಪ್ರೇರಣೆ
ಡಾ| ಶಿವಾನಂದ ವಾಗ್ಲೆ ಅವರು ಈ ಹಿಂದೆ ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಅಲ್ಲಿ ಮಾಡಿರುವ ಮಳೆಕೊಯ್ಲು ವಿಧಾನದಿಂದ ಪ್ರೇರಣೆಗೊಂಡು, ತಮ್ಮ ಮನೆಯಲ್ಲೂ ಅನುಷ್ಠಾನಗೊಳಿಸುವ ನಿರ್ಧಾರಕ್ಕೆ ಬಂದರು. ಇವರ ಈ ಕೆಲಸದಿಂದ ಸಮೀಪದ ಮನೆಗಳಲ್ಲೂ ನೀರಿನ ಒರತೆ ಅಧಿಕವಾಗಿದೆ. ಇದೀಗ ಸಮೀಪದ ಮನೆಯವರೂ ತಮ್ಮ ಮನೆಯ ಛಾವಣೆ ನೀರನ್ನು ಪೈಪ್‌ಗ್ಳ ಸಹಾಯದಿಂದ ನೇರವಾಗಿ ಸರಕಾರಿ ಬೋರ್ವೆಲ್‌ಗೆ ಬಿಡುವ ಕೆಲಸ ಮಾಡುತ್ತಿದ್ದಾರೆ. ಅಕ್ಕಪಕ್ಕದಲ್ಲೂ ನೀರಿನ ಒರತೆ ಅಧಿಕವಾಗಿದೆ.

ಸರಕಾರಿ ಬೋರ್ವೆಲ್‌ಗೆ ಮರುಜೀವ
ಮಳೆಕೊಯ್ಲನ್ನು ವೈಜ್ಞಾನಿಕ ರೀತಿಯಲ್ಲಿ ಮಾಡಲಾಗಿದೆ. ಇದರಿಂದ ನೀರಿನ ಪ್ರಮಾಣವೂ ಅಧಿಕವಾಗಿದೆ. ನಗರಸಭೆಯ ಅನುಮತಿ ಪಡೆದು ಪಾಳುಬಿದ್ದ ಸರಕಾರಿ ಬೋರ್ವೆಲ್‌ಗ‌ೂ ಮಳೆಕೊಯ್ಲು ಮಾಡುವ ಮೂಲಕ ಮರುಜೀವ ನೀಡುವ ಕೆಲಸ ಮಾಡಲಾಗಿದೆ.
–ಡಾ| ಶಿವಾನಂದ ವಾಗ್ಲೆ

ನೀವೂ ಅಳವಡಿಸಿ, ವಾಟ್ಸಪ್‌ ಮಾಡಿ
ಉದಯವಾಣಿಯ ಅಭಿಯಾನದಿಂದ ಪ್ರೇರಣೆಗೊಂಡು ಕಾರ್ಯಾಗಾರದಲ್ಲಿ ಭಾಗವಹಿಸಿದವರು ಮಳೆ ನೀರು ಕೊಯ್ಲು ಪದ್ಧತಿಯನ್ನು ತಮ್ಮ ಮನೆಗಳಲ್ಲಿ ಅಳವಡಿಸುತ್ತಿರುವುದು ಗಮನಕ್ಕೆ ಬಂದಿದೆ. ಇನ್ನಷ್ಟು ಮಂದಿಯನ್ನು ಜಲ ಸಂರಕ್ಷಣೆ ಯತ್ತ ತೊಡಗಿಸಲು, ನಿಮ್ಮ ಮನೆಯಲ್ಲಿ ಕೈಗೊಂಡ ಮಳೆ ಕೊಯ್ಲು ವ್ಯವಸ್ಥೆಯ ಕುರಿತು ವಿವರಿಸಿ, ಫೋಟೋ ವಾಟ್ಸಪ್‌ನಲ್ಲಿ ಕಳುಹಿಸಿ. ಅವುಗಳನ್ನು ಪ್ರಕಟಿಸಿ ಮತ್ತಷ್ಟು ಜನರನ್ನು ಉತ್ತೇಜಿಸೋಣ.
7618774529

ಟಾಪ್ ನ್ಯೂಸ್

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.