ಬಹೂಪಯೋಗಿ ಪೇರಳೆ


Team Udayavani, Aug 13, 2019, 5:02 AM IST

r-25

ಪೇರಳೆ ನಮ್ಮ ಹಳ್ಳಿಗಳಲ್ಲಿ ಸಾಧಾರಣವಾಗಿ ಕಾಣ ಸಿಗುವ ಒಂದು ಹಣ್ಣು. ಎಲ್ಲ ಹವಾಮಾನಗಳಲ್ಲಿ ಬೆಳೆಯುವುದರಿಂದ ಇದು ಎಲ್ಲ ಸಮಯಗಳಲ್ಲಿ ಸಿಗುತ್ತದೆ. ಪೇರಳೆ ಹಣ್ಣು ಆರೋಗ್ಯಕ್ಕೆ ಉತ್ತಮ. ಇದರ ಸೇವನೆಯಿಂದ ಹಲವಾರು ಪ್ರಯೋಜನಗಳಿವೆ. ಕೇವಲ ಹಣ್ಣು ಮಾತ್ರವಲ್ಲ ಇದರ ಎಲೆಯೂ ಆರೋಗ್ಯಕ್ಕೆ ಉತ್ತಮ.

ಪೇರಳೆ ಹಣ್ಣಿನಲ್ಲಿ ವಿಟಮಿನ್‌ ಸಿ ಅಂಶವು ಧಾರಾಳವಾಗಿದ್ದು ಇದು ದೇಹಕ್ಕೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ. ಪೊಟಾಶಿಯಂ ಹಾಗೂ ಫೈಬರ್‌ನ ಅಂಶವೂ ಇದರಲ್ಲಿದೆ.

ಕೊಲೆಸ್ಟ್ರಾಲ್‌ ನಿಯಂತ್ರಣಕ್ಕೆ ಸಹಕಾರಿ
ಪೇರಳೆ ಹಣ್ಣಿನ ಎಲೆಯ ಕಷಾಯ ಮಾಡಿ ಕುಡಿಯುವುದರಿಂದ ಕೊಲೆಸ್ಟ್ರಾಲ್‌ ನಿಯಂತ್ರಣ ಸಾಧ್ಯವಾಗುತ್ತದೆ. ಹೃದಯದ ಆರೋಗ್ಯವನ್ನು ಹೆಚ್ಚಿಸಲು ಪೇರಳೆ ಹಣ್ಣು ಸಹಕಾರಿ. ಪೇರಳೆ ಹಣ್ಣನ್ನು ದಿನನಿತ್ಯ ಸೇವಿಸುವುದರಿಂದ ಹಾಗೂ ಪೇರಳೆ ಎಲೆಯ ಕಷಾಯವನ್ನು ಸತತವಾಗಿ ಸೇವಿಸುವುದು ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ.

ಪೇರಳೆ ಎಲೆಯ ಚಿಗುರನ್ನು ಪ್ರತಿನಿತ್ಯ ಬೆಳಗ್ಗೆ ಎರಡರಿಂದ ಮೂರು ಸೇವಿಸುವುದರಿಂದ ದೇಹದಲ್ಲಿನ ಪಿತ್ತ ಕಡಿಮೆಯಾಗುತ್ತದೆ. ಉಷ್ಣ ದೇಹ ಪ್ರಕೃತಿಯವರು ಪೇರಳೆ ಹಣ್ಣು ಸೇವಿಸುವುದರಿಂದ ದೇಹದ ಉಷ್ಣಾಂಶ ನಿಯಂತ್ರಣಕ್ಕೆ ಬರುತ್ತದೆ.

ಪೇರಳೆ ಹಣ್ಣು ಪಚನಕ್ರಿಯೆಗೆ ಸಹಕಾರಿ. ಜೀರ್ಣಕ್ರಿಯೆಯ ಸಮಸ್ಯೆ ಇರುವವರು ಪೇರಳೆ ಹಣ್ಣನ್ನು ಪ್ರತಿನಿತ್ಯ ಸೇವಿಸುವುದರಿಂದ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.

ಪೇರಳೆ ಹಣ್ಣು ಮತ್ತು ಎಲೆಗಳಲ್ಲಿರುವ ಫೈಬರ್‌ ಅಂಶವು ದೇಹದಲ್ಲಿ ಡಯಾಬಿಟಿಸ್‌ ಪ್ರಮಾಣ ಹೆಚ್ಚುವುದನ್ನು ತಡೆಗಟ್ಟುತ್ತದೆ. ಅಥವಾ ಡಯಾಬಿಟಿಸ್‌ ಬರುವ ಸಾಧ್ಯತೆಗಳನ್ನು ಕಡಿಮೆ ಮಾಡುತ್ತದೆ.

ಪೇರಳೆ ಎಲೆಯನ್ನು ಸೇವಿಸುವುದರಿಂದ ಅಥವಾ ಎಲೆಯ ಕಷಾಯ ಮಾಡಿ ಕುಡಿಯುವುದರಿಂದ ದೇಹದ ಭಾರವನ್ನು ಕಡಿಮೆ ಮಾಡಬಹುದು.

ಪೇರಳೆ ಹಣ್ಣನ್ನು ಸೇವನೆ ಮಾಡುವುದರಿಂದ ಚರ್ಮಕ್ಕೆ ಹೊಳಪು ಉಂಟಾಗುತ್ತದೆ. ಇದರಲ್ಲಿರುವ ವಿಟಮಿನ್‌ಗಳು ದೇಹದ ಕಾಂತಿ ವೃದ್ಧಿಗೆ ಸಹಕಾರಿ. ಈ ಹಣ್ಣಿ ನಲ್ಲಿ ವಿಟಮಿನ್‌ ಎ ಕೂಡಾ ಧಾರಾಳವಾಗಿ ಇದೆ. ಇದು ಕಣ್ಣಿನ ದೃಷ್ಟಿ ಹೆಚ್ಚಳಕ್ಕೆ ಸಹಕಾರಿ. ಕಣ್ಣಿನ ದೃಷ್ಟಿ ಕಡಿಮೆಯಾಗುವುದನ್ನು ತಡೆಯುವುದು ಮಾತ್ರವಲ್ಲ ಕಡಿಮೆಯಾದ ದೃಷ್ಟಿ ಸಾಮರ್ಥ್ಯವನ್ನು ಹೆಚ್ಚಳಕ್ಕೆ ಇದು ಸಹಕಾರಿ.

ಟಾಪ್ ನ್ಯೂಸ್

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.