ಮಕ್ಕಳಿಗೆ ರಾಮಚಂದ್ರಾಪುರ ಮಠದಿಂದ ಉಚಿತ ಶಿಕ್ಷಣ
Team Udayavani, Aug 14, 2019, 3:00 AM IST
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂದಾರು-ಮೊಗ್ರು ಗ್ರಾಮದ ಪ್ರವಾಹ ಸಂತ್ರಸ್ತ ಮಕ್ಕಳಿಗೆ ಉಚಿತ ಶಿಕ್ಷಣ ಕಲ್ಪಿಸುವ ಮಹತ್ವದ ಯೋಜನೆಯನ್ನು ರಾಮಚಂದ್ರಾಪುರ ಮಠ ಪ್ರಕಟಿಸಿದೆ. ಬೆಳ್ತಂಗಡಿ ತಾಲೂಕಿನ ಬಂದಾರು-ಮೊಗ್ರು ಗ್ರಾಮಗಳ ಸಂಪರ್ಕ ಸೇತುವಾಗಿದ್ದ ತೂಗುಸೇತುವೆ ಪ್ರವಾಹಕ್ಕೆ ಕೊಚ್ಚಿ ಹೋದ ಹಿನ್ನೆಲೆಯಲ್ಲಿ ಈ ಗ್ರಾಮಗಳ ಹತ್ತಾರು ಮಕ್ಕಳು ಶಾಲೆಗಳಿಗೆ ತೆರಳಲು ಸಾಧ್ಯವಾಗದೇ ಶಿಕ್ಷಣದಿಂದ ವಂಚಿತರಾಗುವ ಸ್ಥಿತಿ ನಿರ್ಮಾಣವಾಗಿದೆ.
ಸಂತ್ರಸ್ತ ಮಕ್ಕಳ ಅಸಹಾಯಕ ಸ್ಥಿತಿಗೆ ಸ್ಪಂದಿಸಿದ ಮಠ ತಕ್ಷಣದಿಂದಲೇ ಉಭಯ ಗ್ರಾಮಗಳ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಮುಂದಾಗಿದೆ. ಮಠದ ಅಂಗಸಂಸ್ಥೆಯಾದ ಉರುವಾಲಿನ ಶ್ರೀಭಾರತೀ ವಿದ್ಯಾಸಂಸ್ಥೆಯಲ್ಲಿ ಈ ಗ್ರಾಮಗಳ ಮಕ್ಕಳಿಗೆ ಉಚಿತವಾಗಿ ಶಿಕ್ಷಣಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಮಠದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಜಿ.ಭಟ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.