ಕೊಲ್ಲೂರು ದೇಗುಲದ ಆನೆ ಇಂದಿರಾ ಸಾವು
Team Udayavani, Aug 14, 2019, 12:26 AM IST
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆನೆ ಇಂದಿರಾ ಅಸೌಖ್ಯದಿಂದ ಮಂಗಳವಾರ ರಾತ್ರಿ ಮೃತಪಟ್ಟಿದೆ.
ಕಳೆದ ಮೂರು ದಿನಗಳ ಹಿಂದೆ ಆನೆಗೆ ಜ್ವರ ಬಾಧಿಸಿತ್ತು. ಸ್ಥಳೀಯವಾಗಿ ಔಷಧೋಪಚಾರ ಮಾಡಿದರೂ ಜ್ವರ ಕಡಿಮೆಯಾಗದೆ ಉಲ್ಬಣಗೊಂಡ ಕಾರಣ ಮಂಗಳವಾರ ಸಕ್ರೆಬೈಲ್‌ನ ಆನೆ ವೈದ್ಯ ಡಾ| ವಿನಯ ಅವರನ್ನು ಕರೆಸಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಆನೆ ರಾತ್ರಿ ವೇಳೆಗೆ ಕೊನೆಯುಸಿರೆಳೆಯಿತು.
ಈ ಆನೆಯನ್ನು 22 ವರ್ಷಗಳ ಹಿಂದೆ ಬಾಳೆಹೊನ್ನೂರಿನ ಭಕ್ತರೋರ್ವರು ದೇಗುಲಕ್ಕೆ ಕಾಣಿಕೆ ರೂಪದಲ್ಲಿ ಅರ್ಪಿಸಿದ್ದರು. ಪ್ರಸ್ತುತ ಆನೆಗೆ 62 ವರ್ಷಗಳಾಗಿದ್ದು, ದೇಗುಲದಿಂದ ನಾಲ್ಕೈದು ಕಿ.ಮೀ. ದೂರದ ಕಲ್ಯಾಣಿ ಗುಡ್ಡೆಯಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.