ಕಡಿಮೆ ಖರ್ಚಿನಲ್ಲಿ ಮಳೆ ನೀರು ಕೊಯ್ಲು ಅಳವಡಿಕೆ

Team Udayavani, Aug 15, 2019, 6:28 AM IST

male-neeru-koilu

ಉಡುಪಿ: ಕುಡಿಯುವ ನೀರಿನ ಸಮಸ್ಯೆಗೆ ಈ ಬಾರಿ ಇಡೀ ಜಿಲ್ಲೆ ತತ್ತರಿಸಿದೆ. ಉದಯವಾಣಿಯ ಜಲಸಾಕ್ಷರ ಅಭಿಯಾನದಿಂದ ಪ್ರೇರಣೆಗೊಂಡು ಮಳೆಕೊಯ್ಲಿಗೆ ಹಲವು ಮಂದಿ ಮನಸ್ಸು ಮಾಡುತ್ತಿದ್ದಾರೆ. ಅಲ್ಲದೇ ಸಾರ್ವಜನಿಕ ರಂಗದಲ್ಲಿಯೂ ಜಲಸಾಕ್ಷರ ಅಭಿಯಾನದ ಮೂಲಕ ಪ್ರೇರೇಪಿಸುವವರಲ್ಲಿ ವತ್ಸಲಾ ಸಹ ಒಬ್ಬರು. ಸಂಗ್ರಹಿಸಿದ ಮಳೆನೀರಿನಲ್ಲಿ ವರ್ಷಪೂರ್ತಿ ತೋಟದ ಗಿಡಗಳಿಗೆ, ತೆಂಗಿನ ಮರಗಳಿಗೆ ನೀರುಣಿಸುತ್ತಿದ್ದಾರೆ.

ಪರ್ಕಳದ ಹೆರ್ಗ ರಾಜ್‌ಗೋಪಾಲ ನಗರದ ನಿವಾಸಿ ವತ್ಸಲಾ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಸದಸ್ಯೆ. ಯೋಜನೆ ವತಿ ಯಿಂದ ನಡೆದ ಮಳೆ ಕೊಯ್ಲು ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಆರು ವರ್ಷದ ಹಿಂದೆ ಮನೆ ಮೇಲ್ಛಾವಣಿಗೆ ಮಳೆಕೊಯ್ಲು ಪದ್ಧತಿ ಅಳವಡಿಸಿದ್ದಾರೆ.

ಈ ಬೇಸಗೆಯಲ್ಲಿ ನೀರಿನ ಬರಕ್ಕೆ ಉಡುಪಿ ನಗರ ತತ್ತರಿಸಿ ಹೋಗಿತ್ತು. ಜನರು ಸಾವಿರಾರು ಖರ್ಚು ಮಾಡಿ ಟ್ಯಾಂಕರ್‌ ನೀರು ಹಾಕಿಕೊಂಡಿದ್ದಾರೆ. ಆದರೆ ವತ್ಸಲಾ ಅವರು ಮಾತ್ರ ಒಂದು ರೂ. ಸಹ ಟ್ಯಾಂಕರ್‌ ನೀರಿಗಾಗಿ ವ್ಯಯಿಸಿಲ್ಲ. ನಗರಸಭೆಯ ನೀರನ್ನು ಆಶ್ರಯ ಪಡೆಯದೆ ಮನೆಯ 40 ಅಡಿ ಬಾವಿ ನೀರನ್ನೇ ನಂಬಿಕೊಂಡಿದ್ದಾರೆ. ಮೇ ಕೊನೆಯ ತನಕ ಬಾವಿ ನೀರು ಬಳಕೆಯಾಗುತ್ತದೆ.

ಕಡಿಮೆ ಖರ್ಚಿನಲ್ಲಿ ಹೆಚ್ಚು ಲಾಭ

ಕೇವಲ 1,500 ರೂ. ವೆಚ್ಚದಲ್ಲಿ ಮಳೆಕೊಯ್ಲು ಪದ್ಧತಿಯನ್ನು ಆಳವಡಿಸಿ ಕೊಂಡಿದ್ದಾರೆ. ಮನೆ ಹಂಚಿನ ಮೇಲ್ಛಾವಣಿಯ ನೀರು ಪೈಪ್‌ ಮೂಲಕ ಬಾವಿ ಸಮೀಪ ಅಳವಡಿಸಲಾದ 50 ಲೀ. ಡ್ರಮ್‌ಗೆ ಬೀಳುತ್ತದೆ. ಡ್ರಮ್‌ನ ಸ್ವಚ್ಛತೆಗಾಗಿ ಜಲ್ಲಿ, ಮರಳು, ಕಲ್ಲು ಹಾಕ್ಕಿದ್ದು, ಇಲ್ಲಿ ನೀರು ಶುದ್ಧವಾಗಿ ನೇರವಾಗಿ ಬಾವಿಯನ್ನು ಸೇರುತ್ತಿದೆ.

ಟಾಪ್ ನ್ಯೂಸ್

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.