ಮಳೆಗೆ ಮರುಗಿದ “ರಡ್ಡ್ ಎಕ್ರೆ”

Team Udayavani, Aug 15, 2019, 5:45 AM IST

e-14

ಭಾರೀ ಮಳೆಯ ಕಾರಣದಿಂದ ಕೋಸ್ಟಲ್ವುಡ್‌ ಕೂಡ ಮರುಗಿದ್ದು, ತುಳು ಸಿನೆಮಾದ ಆಡಿಯೋ ರಿಲೀಸ್‌ ಅನ್ನು ಮುಂದೂಡಿದೆ. ರಾಜ್ಯದಲ್ಲಿ ಹಾಗೂ ದ.ಕ. ಜಿಲ್ಲೆಯ ವಿವಿಧೆಡೆ ನೆರೆ ನೀರು ವ್ಯಾಪಿಸಿ ನೂರಾರು ಜನರು ಸಂಕಷ್ಟ ಅನುಭವಿಸುವ ದೃಶ್ಯದಿಂದ ಬೇಸರಗೊಂಡ ಸಿನೆಮಾ ತಂಡ ಆಡಿಯೋ ರಿಲೀಸ್‌ ದಿನಾಂಕವನ್ನೇ ಮುಂದೂಡಿದೆ. ಜಿಲ್ಲೆಯಲ್ಲಿ ಮಳೆ ಹಾನಿಯ ನೋವು ಇರುವಾಗ ನಾವು ಸಂಭ್ರಮಿಸುವುದು ಸರಿಯಲ್ಲ ಎಂಬ ಕಾರಣದಿಂದ ಆಡಿಯೋ ರಿಲೀಸ್‌ ದಿನಾಂಕವನ್ನು ಆ.26ಕ್ಕೆ ಮುಂದೂಡಿದೆ.ವಿಸ್ಮಯ ವಿನಾಯಕ್‌ ಚೊಚ್ಚಲ ನಿರ್ದೇಶನದ ಈ ಸಿನೆಮಾ ಕೋಸ್ಟಲ್ವುಡ್‌ನ‌ಲ್ಲಿ ಭಾರೀ ಸದ್ದು ಮಾಡುತ್ತಿದೆ. ‘ಜಾಗೆ ರಡ್ಡ್ ಎಕ್ರೆ.. ಬೈದೆರ್‌ ಲಪ್ಪೆರೆ.. ಜಾಗೆದಕುಲು ಬನ್ನಗ ಮಾತ ಒತ್ತರೆ’ ಎಂಬ ಟೈಟಲ್ ಸಾಂಗ್‌ ಮೂಲಕ ಆರಂಭವಾಗಲಿರುವ ಈ ಸಿನೆಮಾದ ಬಗ್ಗೆ ಕೋಸ್ಟಲ್ವುಡ್‌ ಅಂಗಳದಲ್ಲಿ ಭಾರೀ ನಿರೀಕ್ಷೆಯೂ ಶುರುವಾಗಿದೆ. ಶಶಿರಾಜ್‌ ರಾವ್‌ ಕಾವೂರು ಬರೆದಿರುವ ‘ಪಗೆಲ್ ಕರೀಂಡ್‌… ಮುಗಲ್ ಕಬೀಂಡ್‌..’ ಹಾಗೂ ‘ಇನಿ ದಾನೆ ಕುಸ್ಕೊಂದುಂಡು’ ಹಾಡುಗಳ ರಿಲೀಸ್‌ ನಾಡಿದ್ದು ನಡೆಯಲಿದೆ. ಇದೇ ಮೊದಲ ಬಾರಿಗೆ ಪೃಥ್ವಿ ಅಂಬರ್‌ ಈ ಸಿನೆಮಾದಲ್ಲಿ ಹಾಡಿದ್ದಾರೆ. ದೀಪಕ್‌ ಕೋಡಿಕಲ್ ಕೂಡ ಸ್ವರ ನೀಡಿದ್ದಾರೆ. ಕಿಶೋರ್‌ ಕುಮಾರ್‌ ಶೆಟ್ಟಿ ಸಂಗೀತ ಒದಗಿಸಿದ್ದಾರೆ. ಅರವಿಂದ ಬೋಳಾರ್‌, ಉಮೇಶ್‌ ಮಿಜಾರ್‌, ದೀಪಕ್‌ ರೈ ಪಾಣಾಜೆ, ಮಂಜು ರೈ ಮೂಳೂರು ಸೇರಿದಂತೆ ಹಲವು ಖ್ಯಾತನಾಮರು ಈ ಸಿನೆಮಾದಲ್ಲಿದ್ದಾರೆ. ತುಳುನಾಡಿನ ಇತರ ಕಲಾವಿದರನ್ನು ಇಟ್ಟುಕೊಂಡು ಮಾಡಿರುವ ಈ ಸಿನೆಮಾ ಕೆಲವೇ ದಿನಗಳಲ್ಲಿ ರಿಲೀಸ್‌ ಕಾಣಲಿದೆ.

ಟಾಪ್ ನ್ಯೂಸ್

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

12-uv-fusion

Success: ಯಶಸ್ವಿ ಜೀವನಕ್ಕೆ ಸೂತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.