ಭಾರತದ ಸ್ವಾತಂತ್ರ‍್ಯ ದಿನಾಚರಣೆಗೆ ಗೂಗಲ್ ವಿಶೇಷ ಡೂಡಲ್
Team Udayavani, Aug 15, 2019, 8:38 AM IST
ಹೊಸದಿಲ್ಲಿ: 73ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಗೂಗಲ್, ವಿಶೇಷ ಡೂಡಲ್ ಮೂಲಕ ಆಚರಿಸಿಕೊಂಡಿದೆ . ರಾಷ್ಟ್ರದ ವಿವಿಧ ಅಂಶಗಳನ್ನು ಸೂಚಿಸುವ ಸಣ್ಣ ಸಣ್ಣ ಚಿತ್ರಗಳ ಮಿಶ್ರಣವನ್ನು ಈ ಗೂಗಲ್ ಡೂಡಲ್ ಒಳಗೊಂಡಿದೆ.
ಈ ಡೂಡಲ್ ಅನ್ನು ಭಾರತ ಮೂಲದ ಕೋಪನ್ ಹ್ಯಾಗನ್ ನಿವಾಸಿ, ಅತಿಥಿ ಕಲಾವಿದ ಶೈವಲಿನಿ ಕುಮಾರ್ ರಚಿಸಿದ್ದಾರೆ.
ಇದು ಭಾರತೀಯ ಸಂಸ್ಕೃತಿ, ಕಲೆ, ಶಿಕ್ಷಣ ವ್ಯವಸ್ಥೆ , ಧೈರ್ಯ, ಸಾಹಸ, ಸಹಾನುಭೂತಿ ಮುಂತಾದ ಹಲವಾರು ಅಂಶಗಳನ್ನು ಒಳಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.