ಸುಳ್ಯ ಮಂಚಿಕಟ್ಟೆಯಲ್ಲಿ ಬಿರುಕುಬಿಟ್ಟ ಭೂಮಿ
Team Udayavani, Aug 15, 2019, 7:01 PM IST
ಸುಬ್ರಹ್ಮಣ್ಯ: ಸುಳ್ಯ ತಾಲೂಕಿನ ಕಲ್ಮಡ್ಕದ ಮಂಚಿಕಟ್ಟೆಯಲ್ಲಿ ಭೂಮಿ ಬಿರುಕು ಬಿಟ್ಟಿರುವುದು ಗೋಚರಿಸಿದೆ. ಇಲ್ಲಿ ಮಡಪ್ಪಾಡಿ ಎಂಬ ಹೊಳೆ ಹರಿಯುತ್ತಿದ್ದು, ಇದರ ಪಕ್ಕದ ಗುಡ್ಡದಲ್ಲಿ ಈ ಬಿರುಕು ಕಾಣಿಸಿಕೊಂಡಿದೆ.
ಆದರೆ ಇದಕ್ಕೆ ಕಾರಣ ಏನೆಂದು ತಿಳಿದು ಬಂದಿಲ್ಲ. ಇತ್ತೀಚೆಗೆ ಪುತ್ತೂರು ಸಮೀಪದ ಪಂಜದಲ್ಲಿ ಇದೇ ರೀತಿ ಭೂಮಿಯಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಬಳಿಕ ವಿಜ್ಞಾನಿಗಳು ಭೂಕಂಪದ ಎಚ್ಚರಿಕೆಯನ್ನು ನೀಡಿದ್ದರು.
ಎರಡು ದಿನಗಳ ಹಿಂದೆ ಪುತ್ತೂರಿನ ತೆಂಕಿಲ ದರ್ಖಾಸಿನ ಗುಡ್ಡ ಭಾಗದಲ್ಲಿ ಇದೆ ರೀತಿಯಲ್ಲಿ ಬಿರುಕು ಕಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.