ಸಹೋದರ ಬಾಂಧವ್ಯದ ಪ್ರತೀಕ ರಕ್ಷಾ ಬಂಧನ ಎಲ್ಲೆಲ್ಲಿ ಹೇಗಾಯಿತು?
ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚಿಣ್ಣರು ರಾಖಿ ಕಟ್ಟುವ ಮೂಲಕ ಸಹೋದರ ಬಾಂಧವ್ಯವನ್ನು ಸಾರುವ ರಕ್ಷಾ ಬಂಧನ ಸಂಭ್ರಮವನ್ನು ಆಚರಿಸಿಕೊಂಡರು.
ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚಿಣ್ಣರು ರಾಖಿ ಕಟ್ಟುವ ಮೂಲಕ ಸಹೋದರ ಬಾಂಧವ್ಯವನ್ನು ಸಾರುವ ರಕ್ಷಾ ಬಂಧನ ಸಂಭ್ರಮವನ್ನು ಆಚರಿಸಿಕೊಂಡರು.
ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಹಿಳೆಯರು ರಾಖಿ ಕಟ್ಟುವ ಮೂಲಕ ಸಹೋದರ ಬಾಂಧವ್ಯವನ್ನು ಸಾರುವ ರಕ್ಷಾ ಬಂಧನ ಸಂಭ್ರಮವನ್ನು ಆಚರಿಸಿಕೊಂಡರು.
ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಕ್ಕಳು ರಾಖಿ ಕಟ್ಟುವ ಮೂಲಕ ಸಹೋದರ ಬಾಂಧವ್ಯವನ್ನು ಸಾರುವ ರಕ್ಷಾ ಬಂಧನ ಸಂಭ್ರಮವನ್ನು ಆಚರಿಸಿಕೊಂಡರು.
ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಕ್ಕಳು ರಾಖಿ ಕಟ್ಟುವ ಮೂಲಕ ಸಹೋದರ ಬಾಂಧವ್ಯವನ್ನು ಸಾರುವ ರಕ್ಷಾ ಬಂಧನ ಸಂಭ್ರಮವನ್ನು ಆಚರಿಸಿಕೊಂಡರು.
ಗಡಿ ಭದ್ರತಾ ಪಡೆ (ಬಿಎಸ್ಎಫ್)ಯೋಧರಿಗೆ ಮಹಿಳೆಯರು ರಾಖಿ ಕಟ್ಟುವ ಮೂಲಕ ಸಹೋದರ ಬಾಂಧವ್ಯವನ್ನು ಸಾರುವ ರಕ್ಷಾ ಬಂಧನ ಸಂಭ್ರಮವನ್ನು ಆಚರಿಸಿಕೊಂಡರು.
ನ್ಯಾಷನಲ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರಿಗೆ ಮಹಿಳೆಯೊಬ್ಬರು ರಾಖಿ ಕಟ್ಟುವ ಮೂಲಕ ಸಹೋದರ ಬಾಂಧವ್ಯವನ್ನು ಸಾರುವ ರಕ್ಷಾ ಬಂಧನ ಸಂಭ್ರಮವನ್ನು ಆಚರಿಸಿಕೊಂಡರು.
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಮಹಿಳೆಯೊಬ್ಬರು ರಾಖಿ ಕಟ್ಟುವ ಮೂಲಕ ಸಹೋದರ ಬಾಂಧವ್ಯವನ್ನು ಸಾರುವ ರಕ್ಷಾ ಬಂಧನ ಸಂಭ್ರಮವನ್ನು ಆಚರಿಸಿಕೊಂಡರು.
ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರಿಗೆ ಬಾಲಕಿಯೊಬ್ಬಳು ರಾಖಿ ಕಟ್ಟುವ ಮೂಲಕ ಸಹೋದರ ಬಾಂಧವ್ಯವನ್ನು ಸಾರುವ ರಕ್ಷಾ ಬಂಧನ ಸಂಭ್ರಮವನ್ನು ಆಚರಿಸಿಕೊಂಡರು.