ಇಸ್ರೋ ಅಧ್ಯಕ್ಷರಿಗೆ ಕಲಾಂ ಪ್ರಶಸ್ತಿ

Team Udayavani, Aug 16, 2019, 6:00 AM IST

Untitled-1

ಚೆನ್ನೈ: ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನೀಡಿದ ಗಣನೀಯ ಕೊಡುಗೆಗಾಗಿ ಇಸ್ರೋ ಅಧ್ಯಕ್ಷ ಡಾ| ಕೆ‌. ಶಿವನ್‌ ಅವರನ್ನು ಡಾ| ಎ.ಪಿ.ಜೆ. ಅಬ್ದುಲ್‌ ಕಲಾಂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಚಂದ್ರಯಾನ-2 ಸಹಿತ ದೇಶದ ಪ್ರಮುಖ ಬಾಹ್ಯಾಕಾಶ ಯೋಜನೆಗಳಲ್ಲಿ ಅವರ ಕೊಡುಗೆ ಗಣನೀಯವಾಗಿದೆ. ತಮಿಳುನಾಡು ಸರಕಾರ ವೈಜ್ಞಾನಿಕ ಕ್ಷೇತ್ರದಲ್ಲಿನ ಸಾಧನೆ, ವಿದ್ಯಾರ್ಥಿಗಳ ಕ್ಷೇಮಪಾಲನೆ ಮತ್ತು ಮಾನವಿಕ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಮಹನೀಯರಿಗೆ ಈ ಪ್ರಶಸ್ತಿ ನೀಡುತ್ತದೆ. ಐದು ಲಕ್ಷ ರೂ. ನಗದು, 8 ಗ್ರಾಂ ಚಿನ್ನದ ಪದಕ, ಫ‌ಲಕ ಒಳಗೊಂಡಿದೆ. ಶಿವನ್‌ ನಿಗದಿತ ಕಾರ್ಯಕ್ರಮಗಳಲ್ಲಿ ಇರುವುದರಿಂದ ಶೀಘ್ರವೇ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಟಾಪ್ ನ್ಯೂಸ್

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

Ashwin Vaishnav

Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.