ಇಸ್ರೋ ಅಧ್ಯಕ್ಷರಿಗೆ ಕಲಾಂ ಪ್ರಶಸ್ತಿ


Team Udayavani, Aug 16, 2019, 5:53 AM IST

q-46

ಚೆನ್ನೈ: ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನೀಡಿದ ಗಣನೀಯ ಕೊಡುಗೆಗಾಗಿ ಇಸ್ರೋ ಅಧ್ಯಶ್ರ ಡಾ.ಕೆ‌.ಶಿವನ್‌ ಅವರಿಗೆ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಚಂದ್ರಯಾನ-2 ಸೇರಿದಂತೆ ದೇಶದ ಪ್ರಮುಖ ಬಾಹ್ಯಾಕಾಶ ಯೋಜನೆಗಳಲ್ಲಿ ಅವರ ಕೊಡುಗೆ ಗಣನೀಯವಾಗಿದೆ. ತಮಿಳುನಾಡು ಸರ್ಕಾರ ವೈಜ್ಞಾನಿಕ ಕ್ಷೇತ್ರದಲ್ಲಿನ ಸಾಧನೆ, ವಿದ್ಯಾರ್ಥಿಗಳ ಕ್ಷೇಮಪಾಲನೆ ಮತ್ತು ಮಾನವಿಕ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಮಹನೀಯರಿಗೆ ಈ ಪ್ರಶಸ್ತಿ ನೀಡುತ್ತದೆ. ಐದು ಲಕ್ಷ ರೂ. ನಗದು, 8 ಗ್ರಾಂ ಚಿನ್ನದ ಪದಕ, ಫ‌ಲಕ ಒಳಗೊಂಡಿದೆ. ಶಿವನ್‌ ನಿಗದಿತ ಕಾರ್ಯಕ್ರಮಗಳಲ್ಲಿ ಇರುವುದರಿಂದ ಶೀಘ್ರವೇ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಟಾಪ್ ನ್ಯೂಸ್

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.