ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನದ 370 ರದ್ದು; ವಿಶ್ವಸಂಸ್ಥೆಯಲ್ಲಿ ರಹಸ್ಯ ಸಭೆ
Team Udayavani, Aug 16, 2019, 10:31 AM IST
ವಿಶ್ವಸಂಸ್ಥೆ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ಭಾರತ ರದ್ದುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಶುಕ್ರವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಹಸ್ಯ ಮಾತುಕತೆ ನಡೆಯಲಿದೆ ಎಂದು ವರದಿ ತಿಳಿಸಿದೆ.
370ನೇ ವಿಧಿ ರದ್ದುಪಡಿಸಿರುವ ವಿಚಾರದ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ತುರ್ತಾಗಿ ಸಭೆ ಕರೆಯಬೇಕು ಎಂದು ಪಾಕಿಸ್ತಾನ ವಿಶ್ವಸಂಸ್ಥೆಗೆ ಪತ್ರ ಬರೆದಿತ್ತು. ತದನಂತರ ಪಾಕಿಸ್ತಾನದ ನಿಕಟವರ್ತಿ ದೇಶ ಚೀನಾ ಕೂಡಾ ರಹಸ್ಯ ಮಾತುಕತೆ ನಡೆಸುವಂತೆ ಆಗ್ರಹಿಸಿತ್ತು.
ಈ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿ ಇಂದು ಬೆಳಗ್ಗೆ 10 ಗಂಟೆಗೆ(ಭಾರತೀಯ ಕಾಲಮಾನ ಸಂಜೆ 7.30) ರಹಸ್ಯ ಸಭೆ ನಡೆಯಲಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.