ಸ್ವಾತಂತ್ರ್ಯ ಹೋರಾಟಕ್ಕೆ ಬಳ್ಳಾರಿ ಕೊಡುಗೆ ಅಪಾರ

ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್ ಅಭಿಪ್ರಾಯ •ಜಿಲ್ಲಾಡಳಿತದಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Team Udayavani, Aug 16, 2019, 11:27 AM IST

16-Agust-13

ಬಳ್ಳಾರಿ: ಜಿಲ್ಲಾ ಕ್ರೀಡಾಂಗಣದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಶಿಕ್ಷಣ ಇಲಾಖೆಯಿಂದ ಕಂಪ್ಯೂಟರ್‌ಗಳನ್ನು ವಿತರಿಸಲಾಯಿತು.

ಬಳ್ಳಾರಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ 73ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್ ಗುರುವಾರ ಧ್ವಜಾರೋಹಣ ನೆರವೇರಿಸಿದರು.

ಬಳಿಕ ತೆರೆದ ವಾಹನದಲ್ಲಿ ತೆರಳಿ ಗೌರವವಂದನೆ ಸ್ವೀಕರಿಸಿದರು. ನಂತರ ಪೊಲೀಸ್‌, ಗೃಹರಕ್ಷಕದಳ ಸೇರಿದಂತೆ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ನಡೆದ ಪಥಸಂಚನದಲ್ಲಿ ಧ್ವಜವಂದನೆ ಸ್ವೀಕರಿಸಿದರು.

ನಂತರ ಮಾತನಾಡಿದ ಡಿಸಿ ಎಸ್‌.ಎಸ್‌. ನಕುಲ್, ಸ್ವಾತಂತ್ರ್ಯ ಹೋರಾಟಕ್ಕೆ ಬಳ್ಳಾರಿ ಜಿಲ್ಲೆಯ ಕೊಡುಗೆ ಅಪಾರವಾಗಿದ್ದು, ರಾಷೀrಯ ಭಾವೈಕ್ಯತೆ ಸಂಕೇತವಾಗಿದೆ. ಕನ್ನಡ ಹಾಗೂ ತೆಲುಗು ಮಾತನಾಡುವ ಜನರು ಭಾಷಾ ಭೇದವನ್ನು ಮರೆತು ಹೋರಾಡಿದ್ದು, ಇಲ್ಲಿನ ಭಾಷಾ ಬಾಂಧವ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಜಿಲ್ಲೆಯ ಟಿ. ಸುಬ್ರಮಣ್ಯಂ, ಟಿ.ಬಿ. ಕೇಶವರಾವ್‌, ಕೊಟ್ಟೂರಿನ ಗೋರ್ಲಿ ಶರಣಪ್ಪ, ಗೋರ್ಲಿ ರುದ್ರಮ್ಮ, ಡಾ| ಎ. ನಂಜಪ್ಪ, ಚಿದಾನಂದ ಶಾಸೀ÷, ಕೊ. ಚನ್ನಬಸಪ್ಪ, ಗೌಡಪ್ಪ, ಬಿಂಧು ಮಾದವರಾವ, ಬುರ್ಲಿ ಶೇಷಣ್ಣ, ಬೆಲ್ಲದ ಚೆನ್ನಪ್ಪ, ಬಲಸು ಸಾಂಬಮೂರ್ತಿ, ಹಡಪದ ತಿಮ್ಮಪ್ಪ , ಬಂಡಿಹಟ್ಟಿ ವೆಂಕೋಬರಾವ್‌, ಲಕ್ಷ್ಮೀದೇವಿ ಇನ್ನು ಮುಂತಾದ ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರನ್ನು ನಾವಿಂದು ಸ್ಮರಿಸಬೇಕಾಗಿದೆ ಎಂದರು.

ಸಾಧಕರಿಗೆ ಸನ್ಮಾನ: ಸ್ವಾತಂತ್ರ್ಯ ದಿನಾಚರಣೆಯಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕಗಳಿಸಿದ ಟಿ. ಸುಪ್ರಿತ, ಬಿ.ಎಂ.ಅಪ್ರೀನ್‌, ಎಚ್.ಕೆ. ಕಾವ್ಯ ಅವರನ್ನು ಸನ್ಮಾನಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಕಂಪ್ಯೂಟರ್‌ ನೀಡಲಾಯಿತು. ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ಕುಸುಮಾ ಉಜ್ಜಯಿನಿ, ಅನುಪಲ್ಲವಿ, ನಾಗರಾಜಗೌಡ ಪಾಟೀಲ್, ಕ್ರೀಡಾ ಕ್ಷೇತ್ರದಲ್ಲಿ ಉತ್ತೇಜ್‌, ಗೋಪಿ, ಯೋಜಿತ್‌, ಪ್ರಶಾಂತ್‌,. ಸೇವಾ ಕ್ಷೇತ್ರದಲ್ಲಿ ಗೃಹರಕ್ಷಕದಳದ ಎಸ್‌.ತಿಪ್ಪೇಸ್ವಾಮಿ, ಎಸ್‌.ಎಂ.ಗಿರೀಶ್‌ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸದರಾದ ವೈ. ದೇವಿಂದ್ರಪ್ಪ, ಸೈಯದ್‌ ನಾಸೀರ್‌ ಹುಸೇನ್‌, ಶಾಸಕರಾದ ಸೋಮಶೇಖರರೆಡ್ಡಿ, ಕೆ.ಸಿ. ಕೊಂಡಯ್ಯ, ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ, ಉಪಾಧ್ಯಕ್ಷೆ ಪಿ.ದೀನಾ ಮಂಜುನಾಥ, ಜಿಪಂ ಸಿಇಒ ಕೆ. ನಿತೀಶ್‌, ಎಸ್ಪಿ ಸಿ.ಕೆ. ಬಾಬಾ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ಯಡಿಯೂರಪ್ಪ

ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಡಿಯೂರಪ್ಪ

ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

4-sagara

Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಯಡಿಯೂರಪ್ಪ

ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

8-uv-fusion

Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.